ಯೇನಪೊಯ ವಿ.ವಿ.: ಪ್ರತಿಭಾ ಪುರಸ್ಕಾರ

Team Udayavani, May 5, 2019, 6:18 AM IST

0305UL1

ಉಳ್ಳಾಲ: ಆಸ್ತಿ, ಸಂಪತ್ತು ಕೂಡಿ ಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸುವ ನಿಟ್ಟಿನಲ್ಲಿ ಹೆತ್ತವರು ಚಿಂತಿಸಬೇಕು. ಈ ನಿಟ್ಟಿನಲ್ಲಿ ಯೇನಪೊಯ ವಿಶ್ವವಿದ್ಯಾನಿಲಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಶೈಕ್ಷಣಿಕವಾಗಿ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಅಭಿಪ್ರಾಯಪಟ್ಟರು.

ಯೇನಪೊಯ ಫೌಂಡೇಶನ್‌ ಹಾಗೂ ಯೇನಪೊಯ ವಿ.ವಿ.ಯ ಸಹಯೋಗ ದೊಂದಿಗೆ ಶುಕ್ರವಾರ ದೇರಳಕಟ್ಟೆಯ ಯೇನಪೊಯ ವಿ.ವಿ. ಕ್ಯಾಂಪಸ್‌ನ ಯೆಂಡ್ನೂರೆನ್ಸ್‌ ಸಭಾಂ ಗಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಶೇ. 100 ಫಲಿತಾಂಶ ಪಡೆದ ಎರಡು ಅಲ್ಪಸಂಖ್ಯಾಕ ಶಾಲೆಗಳಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ಶೈಕ್ಷಣಿಕ ಜೀವನ ಅತ್ಯಮೂಲ್ಯ. ಉನ್ನತ ಶಿಕ್ಷಣದ ಸಂದರ್ಭ ಗುರಿ ನಿರ್ಧಾರ ಮಾಡಿ ಮುನ್ನಡೆದರೆ ಮಾತ್ರ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಯೇನಪೊಯ ಪರಿಗಣಿಸಲಾಗಿರುವ ವಿ.ವಿ.ಯ ಕುಲಾಧಿಪತಿ ವೈ. ಅಬ್ದುಲ್ಲಾ ಕುಂಞಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ಹಾಗೂ ಅಲ್ಪಸಂಖ್ಯಾಕ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಫೌಂಡೇಶನ್‌ ವತಿಯಿಂದ ಪುರಸ್ಕಾರ ನೀಡಲಾಗುತ್ತಿದೆ. ಪ್ರತಿ ಭಾನ್ವಿತ ವಿದ್ಯಾರ್ಥಿಗಳ ಮುಂದಿನ ಜೀವನ ಯಶಸ್ಸಿನಿಂದ ಕೂಡಿರಲಿ ಎಂದು ಹಾರೈಸಿದರು.

ಯೇನಪೊಯ ಫೌಂಡೇಶನ್‌ ಅಧ್ಯಕ್ಷ ವೈ. ಮುಹಮ್ಮದ್‌ ಕುಂಞಿ, ಕುಲಸಚಿವ ಡಾ| ಕೆ.ಎಸ್‌. ಗಂಗಾಧರ ಸೋಮಯಾಜಿ, ಟ್ರಸ್ಟಿಗಳಾದ ಡಾ| ಅಖ್ತರ್‌ ಹುಸೈನ್‌ ಹಾಗೂ ಖಾಲಿದ್‌ ಬಾವಾ ಉಪಸ್ಥಿತರಿದ್ದರು.ಕುಲಪತಿ ಡಾ| ಎಂ. ವಿಜಯಕುಮಾರ್‌ ಸ್ವಾಗತಿಸಿದರು. ಡಾ| ಮಲ್ಲಿಕಾ ಶೆಟ್ಟಿ ಮತ್ತು ಡಾ| ರೋಶೆಲ್‌ ಟೆಲ್ಲೀಸ್‌ ನಿರೂಪಿಸಿದರು.

ಪ್ರಶಸ್ತಿ ಪ್ರದಾನ
ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಎಸೆಸೆಲ್ಸಿ, ಪಿಯುಸಿ, ಪದವಿಯ 374 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮತ್ತು ಶೇ. 100 ಫಲಿತಾಂಶ ದಾಖಲಿಸಿದ ಎರಡು ಅಲ್ಪ ಸಂಖ್ಯಾಕ ಶಾಲೆಗಳಿಗೆ 3,000ದಿಂದ 10,000 ರೂ. ತನಕ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಒಟ್ಟು 15 ಲಕ್ಷ ರೂ. ವಿತರಿಸಲಾಯಿತು. ವಿವಿಧ ಕೋರ್ಸುಗಳಲ್ಲಿ ಕಲಿಯು ತ್ತಿರುವ ಮೂರು ಜಿಲ್ಲೆಗಳ ಪ್ರತಿಭಾನ್ವಿತ 32 ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯೇನ ಪೊಯ ಫೌಂಡೇಶನ್‌ ಪ್ರಾಯೋಜಕತ್ವ ನೀಡಿದೆ.

ಟಾಪ್ ನ್ಯೂಸ್

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.