ದಾನ, ಧರ್ಮ, ಜನಸೇವೆಯಿಂದಲೂ ದೇವರನ್ನು ಕಾಣಬಹುದು

Team Udayavani, Aug 27, 2017, 7:00 AM IST

2608VNRE3.jpg

ವೇಣೂರು: ಕೇವಲ ಕಲ್ಲಿನ ಮೂರ್ತಿಗಳಲ್ಲಿ ದೇವರಿದ್ದಾನೆ ಎಂಬ ನಂಬಿಕೆ ದೂರವಾಗಬೇಕು. ದಾನ, ಧರ್ಮ ಹಾಗೂ ಜನಸೇವೆಯಲ್ಲಿ ದೇವರನ್ನು ಕಾಣಬಹುದು. ದೇವಸ್ಥಾನಗಳು, ಮಠ, ಮಂದಿರಗಳು ಧರ್ಮ ಪ್ರಭಾವನೆಯ ಕೇಂದ್ರಗಳಾಗಬೇಕು ಎಂದು ಪೊಳಲಿ ಶ್ರೀರಾಮಕೃಷ್ಣ ತಪೋàವನದ ಅಧ್ಯಕ್ಷ  ವಿವೇಕ ಚೈತನ್ಯಾನಂದ ಸ್ವಾಮೀಜಿ ಹೇಳಿದರು.

ಅವರು ವೇಣೂರು ಫಲ್ಗುಣಿ ಸೇವಾ ಸಂಘದ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ ವೇಣೂರು ವಲಯದ ಆಶ್ರಯದಲ್ಲಿ ವೇಣೂರು ಮುಖ್ಯಪೇಟೆಯಲ್ಲಿ ಶುಕ್ರವಾರ ಜರಗಿದ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. 

ಸಮಾರಂಭದ ಅಧ್ಯಕ್ಷತೆಯನ್ನು ಮೂಡಬಿದಿರೆ ಎಕ್ಸಲೆಂಟ್‌ ಪ.ಪೂ.ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್‌ ವ‌ಹಿಸಿದ್ದರು. ಫಲ್ಗುಣಿ ಸೇವಾ ಸಂಘದ ಅಧ್ಯಕ್ಷ ಪಿ. ಪ್ರಸನ್ನ ಹೆಬ್ಟಾರ್‌ ಉಪಸ್ಥಿತರಿದ್ದರು.

ಸಮ್ಮಾನ
ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಸುಮಾರು 35 ವರ್ಷಗಳ ಕಾಲ ದೆ„ಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ನವೀನ್‌ ಕುಮಾರ್‌ ಜೈನ್‌ ಅವರನ್ನು ಸಮ್ಮಾನಿಸಿ ಗೌರವಿಸಲಾಯಿತು.ವೈಭವೋಪೇತ ಮೆರವಣಿಗೆಯೊಂದಿಗೆ ಫಲ್ಗುಣಿ ನದಿಯಲ್ಲಿ ಗಣಪನ ವಿಗ್ರಹ ವಿಸರ್ಜಿಸಲಾಯಿತು. ಎಸ್‌. ರಾಮ ಉಪಾಧ್ಯಾಯ ಮತ್ತು ಮಕ್ಕಳು ಪೂಜಾ ವಿಧಿವಿಧಾನ ನಡೆಸಿಕೊಟ್ಟರು.

ಫಲ್ಗುಣಿ ಸೇವಾ ಸಂಘದ ಸ್ಥಾಪಕಾಧ್ಯಕ್ಷ ವಿ.ಎಸ್‌. ಜಯರಾಜ್‌, ಪ್ರ. ಕಾರ್ಯದರ್ಶಿ ಕೆ. ಪ್ರಶಾಂತ್‌ ಹೆಗ್ಡೆ, ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ಪ್ರವೀಣ್‌ ಭಂಡಾರಿ, ಪದಾಧಿಕಾರಿಗಳು ಸಹಕರಿಸಿದರು.ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶೀನ ದೇವಾಡಿಗ ಸ್ವಾಗತಿಸಿ ಕೋಶಾಧಿಕಾರಿ ಜಗದೀಶ್ಚಂದ್ರ ಡಿ.ಕೆ. ವಂದಿಸಿ ಉಪನ್ಯಾಸಕ ಪದ್ಮಪ್ರಸಾದ ಜೈನ್‌,ಜಗನ್ನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

ವಿದ್ಯಾರ್ಥಿವೇತನ ವಿತರಣೆ
ಫಲ್ಗುಣಿ ಸೇವಾ ಸಂಘದ ವತಿಯಿಂದ ದಿ| ಕೆ.ಎನ್‌. ಪೈ ಸ್ಮರಣಾರ್ಥ, ದಿ| ಎರ್ಮೋಡಿ ಗುಣಪಾಲ ಜೈನ್‌ ಸ್ಮರಣಾರ್ಥ ಹಾಗೂ ದಿ| ಸುಮಿತ್ರಾ ಜಯರಾಜ್‌ ಸ್ಮರಣಾರ್ಥ ಕಳೆದ ಶೆ„ಕ್ಷಣಿಕ ಸಾಲಿನಲ್ಲಿ ಸಾಧನೆಗೆ„ದ ಪ್ರಜ್ಞಾ ಪ್ರಭು, ಅನ್ನಪೂರ್ಣ ಎಸ್‌. ಹಾಗೂ ಸಂಗೀತಾ ಅವರಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಯಿತು. 

ಮತಾಂತರ
ಕಡಿವಾಣ ಸಾಧ್ಯ

ಹಿಂದೂಗಳಲ್ಲಿ ಒಗ್ಗಟ್ಟಿನ ಕೊರತೆ ಇದೆ. ಹಿಂದೂ ಸಮಾಜ ಸಂಘಟಿತರಾಗಬೇಕು. ಜತೆಗೆ ಸೇವಾಮನೋಭಾವ ಬೆಳೆಸಿಕೊಳ್ಳಬೇಕು. ಸಂಘ ಸಂಸ್ಥೆಗಳಿಂದ ಜನಸೇವೆ ನಡೆದರೆ ಮತಾಂತರಕ್ಕೆ ಕಡಿವಾಣ ಹಾಕಲು ಅಸಾಧ್ಯ.
– ವಿವೇಕ ಚೆ„ತನ್ಯಾನಂದ ಸ್ವಾಮೀಜಿ, ಶ್ರೀರಾಮಕೃಷ್ಣ  ತಪೋವನ, ಪೊಳಲಿ

ಟಾಪ್ ನ್ಯೂಸ್

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.