ಬಂಟ್ವಾಳ: ತಾಯಿಯ ಕುರಿತು ಭಾವನಾತ್ಮಕ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ!

Team Udayavani, Feb 9, 2021, 11:02 AM IST

ಬಂಟ್ವಾಳ: ತಾಯಿಯ ಕುರಿತು ಭಾವನಾತ್ಮಕ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ!

ಬಂಟ್ವಾಳ: ಅನಾರೋಗ್ಯದಲ್ಲಿ ತಾಯಿಯನ್ನು ಉಳಿಸಲು ಸಾಧ್ಯವಾಗಿಲ್ಲ, ತಾಯಿಗಿಂತ ಮೊದಲು ತಾನೇ ಹೋಗುತ್ತೇನೆ ಎಂದು ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ದಕ್ಷಿಣ ಕನ್ನಡ ನಡೆದಿದೆ.

ಅನಂತಾಡಿ ಪಂತಡ್ಕ ನಿವಾಸಿ ನೀರಜ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ:ಕೋವಿಡ್ ಲಸಿಕೆ ಹಾಕಿಸಿಕೊಂಡ ನಂತರ ಮದ್ಯಪಾನ ಮಾಡಬಾರದು ಎಂದೇನಿಲ್ಲ: ಬಿಬಿಎಂಪಿ ಆಯುಕ್ತ

ಪಾಣೆಮಂಗಳೂರು ಸೇತುವೆಯಿಂದ ಯುವಕ ರಾತ್ರಿ ನದಿಗೆ ಹಾರಿದ್ದು, ಸೋಮವಾರ ರಾತ್ರಿ ಹುಡುಕಾಡಿದರೂ, ಯುವಕನ ಸುಳಿವು ಪತ್ತೆಯಾಗಿರಲಿಲ್ಲ. ಮಂಗಳವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಸ್ಥಳೀಯ ಈಜುಗಾರ ಮೊಹಮ್ಮದ್ ನಂದಾವರ ಹಾಗೂ ತಂಡ, ಬಂಟ್ವಾಳ ಅಗ್ನಿಶಾಮಕ ದಳದ ತಂಡ ಹುಡುಕಾಟ ನಡೆಸಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ನಮ್ಮನ್ನು ಬದುಕಿಸಿದ್ದೇ ಆ ಫೋನ್‌ ಕರೆ : ಪ್ರವಾಹದಲ್ಲಿ ಬದುಕುಳಿದವರ ಕಥೆ

ಟಾಪ್ ನ್ಯೂಸ್

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.