ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗೂ ಕೋವಿಡ್ ಸೋಂಕು

Team Udayavani, Jul 4, 2020, 1:18 PM IST

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗೂ ಕೋವಿಡ್ ಸೋಂಕು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ ಕೋವಿಡ್ 19 ಸೋಂಕು ದೃಢವಾಗಿದೆ.

ಸ್ವತಃ ಈ ವಿಚಾರವನ್ನು ಅವರೇ ತನ್ನ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

ಕೋವಿಡ್ -19 ಪರೀಕ್ಷೆಯಲ್ಲಿ ನನ್ನ ವರದಿ ಪಾಸಿಟಿವ್ ಎಂದು ಬಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಎಲ್ಲರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲಿಸಿ ಸುರಕ್ಷಿತವಾಗಿರಿ ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇತ್ತೀಚೆಗೆ ಜಿಲ್ಲೆಯ ಬಿಜೆಪಿ ಶಾಸಕರೊಬ್ಬರಿಗೂ ಕೋವಿಡ್ 19 ಸೋಂಕು ದೃಢವಾಗಿತ್ತು. ಅವರೂ ತನ್ನ ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿಯನ್ನು ಖಚಿತಪಡಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್19 ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಶುಕ್ರವಾರ ಒಂದೇ ದಿನ ಜಿಲ್ಲೆಯಲ್ಲಿ 97 ಜನರಿಗೆ ಸೋಂಕು ದೃಢವಾಗಿತ್ತು. ಇದರಿಂದ ಜಿಲ್ಲೆಯ ಕೋವಿಡ್ -19 ಸೋಂಕಿತರ ಸಂಖ್ಯೆ 1012ಕ್ಕೆ ಏರಿಕೆ ಕಂಡಿತ್ತು. ಇಂದು ಜಿಲ್ಲೆಯಲ್ಲಿ ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.