ಕಡಬ: ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ, ಮರವೇರಿ ಕುಳಿತ ಚಿರತೆ ಸೆರೆ

Team Udayavani, Feb 12, 2021, 1:08 PM IST

ಕಡಬ: ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಚರಣೆ, ಮರವೇರಿ ಕುಳಿತ ಚಿರತೆ ಸೆರೆ

ಕಲ್ಲುಗುಡ್ಡೆ (ಕಡಬ): ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಹೇರ ಎಂಬಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಚರಣೆಯಲ್ಲಿ ಸೆರೆಯಾಗಿದೆ.

ಚಿರತೆಗೆ ಅರವಳಿಕೆಯನ್ನು ಗನ್ ಮೂಲಕ ಕೊಡಿಸಿ, ಬಳಿಕ ಬಲೆಯಲ್ಲಿ ಸೆರೆ ಹಿಡಿದು. ಬೋನಿನಲ್ಲಿ ಕೂಡಿ ಹಾಕಲಾಗಿದೆ.

ಇದನ್ನೂ ಓದಿ:ಕಡಬ ತಾಲೂಕಿನ ರೆಂಜಿಲಾಡಿ: ತೋಟದಲ್ಲಿ ಚಿರತೆ ದಾಳಿ, ಇಬ್ಬರು ಆಸ್ಪತ್ರೆಗೆ ದಾಖಲು

ಕಾರ್ಯಚರಣೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ ಸ್ಥಳೀಯರು ಪಾಲ್ಗೊಂಡಿದ್ದರು.

ಶುಕ್ರವಾರ ನಸುಕಿನ ವೇಳೆ ರೆಂಜಿಲಾಡಿ ಗ್ರಾಮದ ಹೇರ ನಿವಾಸಿ ಕೃಷಿಕರಾದ ಚಂದ್ರಶೇಖರ ಹಾಗೂ ಸೌಮ್ಯ ಕಾಮತ್ ಅವರು ಅಡಿಕೆ ತೋಟದಲ್ಲಿ ಸ್ಪಿಂಕ್ಲೇರ್(ಜಟ್) ಬದಲಾಯಿಸುವಲ್ಲಿ ನಿರತರಾಗಿರುವ ವೇಳೆ ಚಿರತೆ ದಾಳಿ ನಡೆಸಿತ್ತು. ನಂತರ ತೋಟದ ಮರವೇರಿ ಕುಳಿತಿತ್ತು.

ಇದನ್ನೂ ಓದಿ: ಪೆಟ್ರೋಲ್, ಡಿಸೇಲ್ ಬೆಲೆ ಮತ್ತೆ ಏರಿಕೆ : ಮಹಾನಗರಗಳಲ್ಲಿ ಇಂದಿನ ಬೆಲೆ ಎಷ್ಟು..?

ಗಾಯಗೊಂಡಿರುವ ಚಂದ್ರಶೇಖರ ಹಾಗೂ ಸೌಮ್ಯ ಕಾಮತ್ ಕಡಬ ಸರಕಾರಿ  ಆಸ್ಪತ್ರೆಗೆ ದಾಖಲಿಸಲಾಗಿ, ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Electric

Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.