ದಾವಣಗೆರೆಯಲ್ಲಿ ಮತ್ತೆ 14 ಸೋಂಕು ಪ್ರಕರಣಗಳು: ದಿನೇ ದಿನೇ ಏರುತ್ತಿದೆ ಸೋಂಕಿತರ ಸಂಖ್ಯೆ
Team Udayavani, May 8, 2020, 1:52 PM IST
ದಾವಣಗೆರೆ: ಜಿಲ್ಲೆಯಲ್ಲಿ ಮತ್ತೆ ಹದಿನಾಲ್ಕು ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿರುವ ಬಗ್ಗೆ ಶುಕ್ರವಾರ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ತಿಳಿಸಿದೆ.
ಸೋಂಕಿತ (ರೋಗಿ ಸಂಖ್ಯೆ-533) ಸ್ಟಾಫ್ ನರ್ಸ್ ಸಂಪರ್ಕದ 10 ಮಂದಿ ಹಾಗೂ ಮೃತ (ರೋಗಿ ಸಂಖ್ಯೆ-556) ವಯೋವೃದ್ದನ ಸಂಪರ್ಕದ ನಾಲ್ವರಿಗೆ ಕೋವಿಡ್-19 ಸೋಂಕು ವ್ಯಾಪಿಸಿರುವುದು ಪತ್ತೆಯಾಗಿದೆ.
ಇಂದು ದೃಢಪಟ್ಟಿರುವ 14 ಪ್ರಕರಣಗಳಿಂದ ದಾವಣಗೆರೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 61ಕ್ಕೇರಿದಂತಾಗಿದೆ. ಎಲ್ಲಾ ಸೋಂಕಿತರೂ ಸಹ ದಾವಣಗೆರೆ ನಗರದವರೇ ಆಗಿದ್ದಾರೆ.
ರಾಜ್ಯದಲ್ಲಿ ಇಂದು ಒಟ್ಟು 45 ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 750 ತಲುಪಿದೆ. ಇವರಲ್ಲಿ 30 ಜನರು ಸಾವನ್ನಪ್ಪಿದ್ದಾರೆ. 371 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.