ಲಾಕ್ ಡೌನ್ ಕಾರಣದಿಂದ ರಾಜ್ಯ ಸಾರಿಗೆ ಸಂಸ್ಥೆಗೆ 1500 ಕೋಟಿ ರೂ. ನಷ್ಟ

Team Udayavani, Sep 18, 2020, 1:31 PM IST

vಲಾಕ್ ಡೌನ್ ಕಾರಣದಿಂದ ರಾಜ್ಯ ಸಾರಿಗೆ ಸಂಸ್ಥೆಗೆ 1500 ಕೋಟಿ ರೂ. ನಷ್ಟ

ದಾವಣಗೆರೆ: ಕೋವಿಡ್-19, ಲಾಕ್ ಡೌನ್ ಕಾರಣದಿಂದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗೆ 1500 ಕೋಟಿ ರೂ. ನಷ್ಟು ನಷ್ಟವಾಗಿದೆ ಎಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಎಂ. ಚಂದ್ರಪ್ಪ ತಿಳಿಸಿದರು.

ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ ಸಂಚಾರ ಇಲ್ಲದ ಕಾರಣದಿಂದ ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ 1350 ಕೋಟಿ ನೀಡಿದ್ದರಿಂದ ಸಿಬ್ಬಂದಿಯ ವೇತನಕ್ಕೆ ಅನುಕೂಲ ಆಗಿದೆ. ನಷ್ಟದ ನಡುವೆಯೂ ಸಿಬ್ಬಂದಿ ವೇತನ ನಿಲ್ಲಿಸಿಲ್ಲ ಎಂದರು.

ಈಗಿನ ಮಾರ್ಗಸೂಚಿ ಅನ್ವಯ ಬಸ್ ಸಂಚಾರದಿಂದ ಡೀಸೆಲ್ ಖರ್ಚಿಗೂ ಆಗುವುದಿಲ್ಲ. ಹಾಗಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳೊಂದಿಗೆ ಎಲ್ಲಾ ಮಾರ್ಗದಲ್ಲಿ ಬಸ್ ಸಂಚಾರ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ. ಆಂಧ್ರ ಪ್ರದೇಶ, ಗೋವಾ, ಮಹಾರಾಷ್ಟ್ರ ಅಂತರ ರಾಜ್ಯ ಬಸ್ ಸಂಚಾರಕ್ಕೆ ಅನುಮತಿ ದೊರೆತಿದೆ. ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಸಾರಿಗೆ ಸಂಸ್ಥೆ ಸೇವಾ ಮನೋಭಾವ ಸಂಸ್ಥೆಯಾಗಿದೆ.‌ ಹಾಗಾಗಿ ನಷ್ಟವಾದರೂ ಸಾರ್ವಜನಿಕರಿಗೆ ಸೇವೆ ನೀಡಲಾಗುವುದು. ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಸಾಲ ಮಾಡಿಯಾದರೂ ಸರಿಯೇ ಸಂಸ್ಥೆಯ ಅಭಿವೃದ್ಧಿಪಡಿಸುವ ಜೊತೆಗೆ ಅಧಿಕಾರಿಗಳು, ಸಿಬ್ಬಂದಿ ಹಿತ ಕಾಪಾಡಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.