Davanegere: ಲೋಕ ಅದಾಲತ್ ನಲ್ಲಿ ಒಂದಾದ 25 ದಂಪತಿಗಳು
Team Udayavani, Sep 14, 2024, 6:11 PM IST
ದಾವಣಗೆರೆ: ವಿವಿಧ ಕಾರಣಗಳಿಂದ ವಿಚ್ಛೇದನ ಬಯಸಿದ್ದ ಜಿಲ್ಲೆಯ 25 ದಂಪತಿಗಳು ಶನಿವಾರ (ಸೆ.14) ನಡೆದ ಮೂರನೇ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ (National Lok Adalat) ಒಂದಾದರು.
ದಾವಣಗೆರೆ ಕೌಟುಂಬಿಕ ನ್ಯಾಯಾಲಯದಲ್ಲಿನ 17 ಜೋಡಿಗಳು ಹಾಗೂ ಜಗಳೂರು ಹಾಗೂ ಚನ್ನಗಿರಿ ನ್ಯಾಯಾಲಯದಲ್ಲಿ ತಲಾ ಎರಡು ಜೋಡಿಗಳು, ಹರಿಹರ ನ್ಯಾಯಾಲಯದಲ್ಲಿ ಮೂರು ಜೋಡಿಗಳು ಮತ್ತು ಹೊನ್ನಾಳಿ ನ್ಯಾಯಾಲಯದಲ್ಲಿ ಒಂದು ಜೋಡಿ ಮತ್ತೆ ಒಂದಾಗಿವೆ.
ನಗರದ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಒಂದಾದ ಜೋಡಿಗಳಿಗೆ ಪರಸ್ಪರ ಹಾರ ಹಾಕಿಸಿ, ಸಿಹಿ ತಿನಿಸಲಾಯಿತು. ನ್ಯಾಯಾಧೀಶರು, ನ್ಯಾಯವಾದಿಗಳು ಒಂದಾದ ಜೋಡಿಗಳಿಗೆ ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.