ದಾವಣಗೆರೆ :  386 ಜನರಿಗೆ ಕೋವಿಡ್ ಪಾಸಿಟಿವ್; ಆರು ಬಲಿ


Team Udayavani, May 1, 2021, 10:00 PM IST

386 people Covid positive; Sacrificed six

ದಾವಣಗೆರೆ: ಕೋವಿಡ್ ಸೋಂಕಿನಿಂದ ಶನಿವಾರ ಜಿಲ್ಲೆಯಲ್ಲಿ  ಆರು ಜನರು ಮೃತಪಟ್ಟಿದ್ದಾರೆ. 386 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು  203 ಜನರು ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇದನ್ನೂ ಓದಿ:ವಿಜಯಪುರ: ತೋಟದ ಬಾವಿಯಲ್ಲಿ ಅಡಗಿದ್ದ ಬೃಹತ್ ಮೊಸಳೆ ಸೆರೆ

ಹರಿಹರದ 63 ವರ್ಷದ ಪುರುಷ, ಹುಚ್ಚವ್ವನಹಳ್ಳಿಯ 36 ವರ್ಷ ಮಹಿಳೆ, ದಾವಣಗೆರೆ ಎಸ್‌ಕೆಎಸ್ ಬಡಾವಣೆಯ 50 ವರ್ಷದ ಪುರುಷ, ಕಾಟೇಹಳ್ಳಿ ಲಂಬಾಣಿ ತಾಂಡಾದ 36 ವರ್ಷದ ಪುರುಷ, ಹರಿಹರ ತಾಲೂಕು ಭಾನುವಳ್ಳಿಯ 26 ವರ್ಷದ ಯುವಕ ಹಾಗೂ ದಾವಣಗೆರೆ ಡಿಸಿಎಂ ಕ್ವಾಟ್ರಸ್‌ನ  73 ವರ್ಷದ ಪುರುಷ ಮೃತಪಟ್ಟಿದ್ದಾರೆ.

ಹೊಸದಾಗಿ ದಾವಣಗೆರೆ ತಾಲೂಕಿನಲ್ಲಿ  243, ಹರಿಹರ ತಾಲೂಕಿನಲ್ಲಿ  53, ಜಗಳೂರು ತಾಲೂಕಿನಲ್ಲಿ  21, ಚನ್ನಗಿರಿ ತಾಲೂಕಿನಲ್ಲಿ  29,  ಹೊನ್ನಾಳಿ ತಾಲೂಕಿನಲ್ಲಿ  21, ಹೊರ ಜಿಲ್ಲೆಯ 19  ಸೇರಿ ಒಟ್ಟು  386 ಪ್ರಕರಣಗಳು ವರದಿಯಾಗಿವೆ.

ಜಿಲ್ಲೆಯಲ್ಲಿ  ಈವರೆಗೆ ಒಟ್ಟು  26476ಪ್ರಕರಣಗಳು ದಾಖಲಾಗಿದ್ದು  24096 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಈವರೆಗೆ 283 ಜನರ ಸಾವು ಸಂಭವಿಸಿದ್ದು ಪ್ರಸ್ತುತ 2097 ಸಕ್ರಿಯ ಪ್ರಕರಣಗಳು ಇವೆ.

ಟಾಪ್ ನ್ಯೂಸ್

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

BJP Waqf protest: Renukacharya, Gayatri Siddeshwar and many others taken into police custody

Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

BBommai

Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.