ದಾವಣಗೆರೆಯಲ್ಲಿಂದು 438 ಕೋವಿಡ್ ಸಕ್ರಿಯ ಪ್ರಕರಣಗಳು

Team Udayavani, Apr 30, 2021, 8:43 PM IST

yuyuty

ದಾವಣಗೆರೆ: ಜಿಲ್ಲೆಯಲ್ಲಿ ಶುಕ್ರವಾರ 438 ಕೋವಿಡ್ ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಮಹಾಮಾರಿಗೆ 6 ಜನರು ಮೃತಪಟ್ಟಿದ್ದಾರೆ.

ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ನಂತರ ದಾವಣಗೆರೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳು ವರದಿಯಾಗಿವೆ. ಸಾವಿನ ಪ್ರಕರಣಗಳು ಸಹ ದಾಖಲೆ ಪ್ರಮಾಣದಲ್ಲಾಗಿವೆ.

ದಾವಣಗೆರೆ ತಾಲೂಕಿನ ಲೋಕಿಕೆರೆ ಗ್ರಾಮದ 46 ವರ್ಷದ ಮಹಿಳೆ, ದಾವಣಗೆರೆಯ ಯಲ್ಲಮ್ಮ ನಗರದ 55 ವರ್ಷದ ವ್ಯಕ್ತಿ, ಎಂಸಿಸಿ ಬಿ ಬ್ಲಾಕ್‌ನ 80 ವರ್ಷದ ವಯೋವೃದ್ಧೆ, ಶಕ್ತಿನಗರದ 61 ವರ್ಷದ ವ್ಯಕ್ತಿ, ಹೊನ್ನಾಳಿ ತಾಲೂಕಿನ ಮಾರಿಗೊಂಡನಹಳ್ಳಿಯ 70 ವರ್ಷದ ವಯೋವೃದ್ಧ, ಜಗಳೂರು ತಾಲೂಕಿನ 58 ವರ್ಷದ ಮಹಿಳೆ ಮೃತಪಟ್ಟವರು. ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 277ಕ್ಕೆ ಏರಿದೆ.

ಜಿಲ್ಲಾ ಕೇಂದ್ರ ದಾವಣಗೆರೆಯಲ್ಲಿ ಕೊರೊನಾದ ಆರ್ಭಟ ಹೆಚ್ಚಾಗಿದೆ. ಒಂದೇ ದಿನ ಬರೋಬರಿ 294 ಜನರಲ್ಲಿ  ಸೋಂಕು ಕಾಣಿಸಿಕೊಂಡಿದೆ. ಹರಿಹರದ 44, ಜಗಳೂರಿನ 16, ಚನ್ನಗಿರಿಯ 25, ಹೊನ್ನಾಳಿಯ 36, ಹೊರ ಜಿಲ್ಲೆಯ 23 ಜನರು ಒಳಗೊಂಡಂತೆ 438 ಜನರಲ್ಲಿ ಸೋಂಕು ದೃಢಪಟ್ಟಿದೆ.

ದಾವಣಗೆರೆ ನಗರ ಮತ್ತು ಇತರೆ ಭಾಗದ 114, ಹರಿಹರದ 14, ಜಗಳೂರುನ 4, ಚನ್ನಗಿರಿಯ 5, ಹೊನ್ನಾಳಿಯ 6 ಹಾಗೂ ಹೊರ ಜಿಲ್ಲೆಯ ನಾಲ್ವರು ಒಳಗೊಂಡಂತೆ 150 ಜನ ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 14806 , ಹರಿಹರದಲ್ಲಿ 3781, ಜಗಳೂರಿನಲ್ಲಿ 1310, ಚನ್ನಗಿರಿಯಲ್ಲಿ 2522, ಹೊನ್ನಾಳಿಯಲ್ಲಿ 2980, ಹೊರ ಜಿಲ್ಲೆಯ 691 ಜನರು ಸೇರಿದಂತೆ  26090 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೊರೊನಾದಿಂದ ದಾವಣಗೆರೆ ತಾಲೂಕಿನಲ್ಲಿ 13338, ಹರಿಹರದಲ್ಲಿ 3554, ಜಗಳೂರಿನಲ್ಲಿ 1202, ಚನ್ನಗಿರಿಯಲ್ಲಿ 2383, ಹೊನ್ನಾಳಿಯಲ್ಲಿ 2828, ಹೊರ ಜಿಲ್ಲೆಯ 599 ಜನರು ಸೇರಿದಂತೆ 23 893  ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1920 ಸಕ್ರಿಯ ಪ್ರಕರಣಗಳಿವೆ.

ಟಾಪ್ ನ್ಯೂಸ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.