ಖಾತ್ರಿಯಡಿ 556 ಕೂಲಿ ಕಾರ್ಮಿಕರ ಶ್ರಮದಾನ


Team Udayavani, May 27, 2017, 1:35 PM IST

dvg5.jpg

ಹರಪನಹಳ್ಳಿ: ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕಿನ ಚಿಗಟೇರಿ ಗ್ರಾಮದ ಶಿವನಯ್ಯನಕೆರೆ ಹೂಳೆತ್ತುವ ಕಾಮಗಾರಿ ಶುಕ್ರವಾರ ಪ್ರಾರಂಭಗೊಂಡಿದ್ದು, ಮೊದಲ ದಿನವೇ 556 ಕೂಲಿ ಕಾರ್ಮಿಕರು ಶ್ರಮದಾನ ಮಾಡಿದರು. ಗ್ರಾಪಂ ವ್ಯಾಪ್ತಿಯಲ್ಲಿ 1360 ಕೂಲಿ ಕಾರ್ಮಿಕರು ಉದ್ಯೋಗ ಬಯಸಿ ಅರ್ಜಿಯನ್ನು ಸಲ್ಲಿಸಿದ್ದರು.

ಇದರಲ್ಲಿ 556 ಕೂಲಿ ಕಾರ್ಮಿಕರು ಶ್ರಮದಾನ ಮಾಡುವ ಮೂಲಕ ಕೆರೆಯ ಹೂಳೆತ್ತುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಒಟ್ಟು 24 ಗುಂಪುಗಳು ಹಾಗೂ 24 ಟ್ರಾÂಕ್ಟರ್‌ಗಳು ಕೆರೆಯ ಹೂಳೆತ್ತುವುದು ಹಾಗೂ ಕೆರೆಯ ಹೂಳನ್ನು ಏರಿಯ ಸುತ್ತ ಹಾಗೂ ಹೊಲದ ರಸ್ತೆಗೆ ಹಾಕಲಾಯಿತು.

ಉದ್ಯೋಗ ಖಾತರಿಯಲ್ಲಿ ಒಂದು ವಾರಗಳ ಕಾಲ ಕೆಲಸ ನಡೆಯಲಿದ್ದು, ಆರಂಭದಲ್ಲಿ 556 ಜನ ಕೂಲಿ ಕಾರ್ಮಿಕರು ಪಾಲ್ಗೊಂಡಿದ್ದು, ಇನ್ನಷ್ಟು ಕೂಲಿ ಕಾರ್ಮಿಕರು ಹಂತವಾಗಿ ಕೆಲಸ ನಿರ್ವಹಿಸಲಿದ್ದಾರೆ. ಬಿಸಿಲು ಹೆಚ್ಚಿರುವ ಪರಿಣಾಮ ಬೆಳಿಗ್ಗೆ 8ಗಂಟೆ 1.30ರವರೆಗೆ ಕೆಲಸ ನಿರ್ವಹಿಸುತ್ತಿದ್ದು, ಒಬ್ಬರು 1.25ಕ್ಯೂ.ಮೀ.ನಷ್ಟು ಅಂದರೆ 5 ಅಡಿ ಅಗಲ,

ಉದ್ದ ಹಾಗೂ 2 ಅಡಿ ಆಳದಷ್ಟು ಕೆಲಸವನ್ನು ಪೂರೈಸಬೇಕು ಇದರಂತೆ ಒಂದು ವಾರಗಳ ಕಾಲ ದುಡಿಯುವ ಕೈಗಳಿಗೆ ಕೆಲಸ ಸಿಗಲಿದೆ. ಕೆಲಸ ನಡೆಯುವ ಸ್ಥಳಕ್ಕೆ ತಾಪಂ ಕಾರ್ಯನಿರ್ವಹಣಾಧಿಕಾರಿ ಬಿ.ರೇವಣ್ಣ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಲೂಕಿನಲ್ಲಿ ಚಿಗಟೇರಿ, ಬೆಣ್ಣಿಹಳ್ಳಿ, ತೌಡೂರು, ಕಂಚಿಕೇರಿ, ಅರಸನಾಳು, ಸಿಂಗ್ರಿಹಳ್ಳಿ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಕೆಲಸ ನಡೆಯುತ್ತಿದೆ. ಇಲ್ಲಿಯವರೆಗೂ 1254 ಜನ ಕೂಲಿ ಕಾರ್ಮಿಕರು ಕೆಲಸ ನಿರ್ವಹಿಸಿದ್ದಾರೆ. ಒಟ್ಟು 8.41 ಲಕ್ಷ ಮಾನವ ದಿನಗಳು, 35 ಕೋಟಿಗೂ ಹೆಚ್ಚಿನ ಅನುದಾನ ಬಂದಿದ್ದು, ಇದರಲ್ಲಿ ಒಂದುವರೆ ವರ್ಷಕ್ಕೆ ಕೋಟಿ ಹಣವನ್ನು ಪಾವತಿಸಲಾಗಿದೆ.

52 ಸಾವಿರ ಮಾನವ ದಿನಗಳು ಸೃಷ್ಟಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಾಹಿತಿ ಸಲಹೆಗಾರರಾದ ಭಾಗ್ಯಮ್ಮ, ಗ್ರಾಪಂ ಅಧ್ಯಕ್ಷ ರವಿಗೌಡ, ಖಾತ್ರಿ ಯೋಜನೆ ಸಹಾಯಕ ಚಂದ್ರನಾಯ್ಕ, ಪಿಡಿಒ ಯುವರಾಜ್‌, ಚನ್ನಬಸವಪ್ಪ, ಗ್ರಾಪಂ ಸದಸ್ಯರು ಇತರರಿದ್ದರು. 

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

davanage

ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Davanagere: Opposition parties should not make baseless allegations: CM Siddaramaiah

Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.