Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Team Udayavani, Nov 12, 2024, 9:38 PM IST
ದಾವಣಗೆರೆ: ರಾಜ್ಯ ಸರಕಾರ ಅಬಕಾರಿ ಡೀಲರ್ಗಳಿಂದ 700 ಅಲ್ಲ 900 ಕೋಟಿ ರೂ. ಪಡೆದಿದೆ. ಡೀಲರ್ಗಳೇ ರಾಜ್ಯಪಾಲರಿಗೆ ದೂರು ಸಲ್ಲಿಸಿ ಪತ್ರಿಕಾಗೋಷ್ಠಿಯಲ್ಲಿ ವಿಷಯ ಬಹಿರಂಗಪಡಿಸಿದ್ದಾರೆ ಎಂದು ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಡೀಲರ್ಗಳು ದೂರು ನೀಡಿದ ಅನಂತರ ಸರಕಾರದ ಮುಖ್ಯ ಕಾರ್ಯದರ್ಶಿಗಳೇ ಸಭೆ ನಡೆಸಿದ್ದಾರೆ. ಇದಕ್ಕಿಂತಲೂ ಸಾಕ್ಷಿ, ಆಧಾರ ಬೇಕಾ? ಆದರೂ ಡಿ.ಕೆ. ಶಿವಕುಮಾರ್ ಸಾಕ್ಷಿ ಕೇಳುತ್ತಿದ್ದಾರೆ.
ರಾಜ್ಯ ಸರಕಾರ ಲಿಕ್ಕರ್ ಲಾಬಿಯ 900 ಕೋಟಿ ರೂ. ಮೂಲಕ ಹಣದ ಹೊಳೆಯನ್ನೇ ಉಪಚುನಾವಣೆಯಲ್ಲಿ ಹರಿಸಬಹುದು. ಸಚಿವ ಜಮೀರ್ ಚನ್ನಪಟ್ಟಣದಲ್ಲಿ ಬಹಿರಂಗವಾಗಿಯೇ ಹಣ ಹಂಚಿಕೆ ಮಾಡುತ್ತಿದ್ದ ಸಂಬಂಧ ದೂರು ಸಹ ದಾಖಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.