Kandagal ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಕೋತಿ ಸೆರೆ
Team Udayavani, Jul 4, 2024, 4:59 PM IST
ಕಂದಗಲ್ಲ: ತಾಲೂಕಿನ ಹೇರೂರ ಗ್ರಾಮದಲ್ಲಿ ಕೋತಿಯ ಉಪಟಳ ಹೆಚ್ಚಾಗಿದ್ದು ಅದರ ಕಾಟಕ್ಕೆ ಗ್ರಾಮಸ್ಥರು ಬೇಸತ್ತು ಹೋಗಿದ್ದರು.
ಸದ್ಯ ಈ ಸಮಸ್ಯೆಗೆ ಪರಿಹಾರ ಸಿಕ್ಕಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಕೋತಿಯನ್ನು ಸೆರೆ ಹಿಡಿದಿದ್ದಾರೆ.
ಮನೆಯ ಬಾಗಿಲು ಓಪನ್ ಮಾಡಿದರೆ ಸಾಕು ಕೋತಿಗಳು ಮನೆಗೆ ಎಂಟ್ರಿ ನೀಡಿ ಮನೆಯಲ್ಲಿನ ವಸ್ತುಗಳನ್ನು ಹಾಳು ಮಾಡುವ ಜೊತೆಗೆ ಎಷ್ಟೋ ಜನರಿಗೆ ದಾಳಿ ಮಾಡಿ ಗಾಯಗೊಂಡ ಪ್ರಕರಣಗಳು ಜನತೆಗೆ ಆತಂಕಕ್ಕೆ ತಳ್ಳಿತ್ತು.
ಕೋತಿಯ ಉಪಟಳ ತಪ್ಪಿಸಿ ಗ್ರಾಮಸ್ಥರು ನಿರಾಳವಾಗಿ ಉಸಿರಾಡುವಂತೆ ಮಾಡಿ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರಿಂದ ಗುರುವಾರದಂದು ಗ್ರಾಮಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೋತಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
Darshan Bail; ನಾವು ಏನೂ ಹೇಳಲು ಆಗುವುದಿಲ್ಲ..: ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.