ಪೊಲೀಸ್ ಇಲಾಖೆಯಲ್ಲೋರ್ವ ಪಾಕ್ ಪ್ರೇಮಿ: ಪವರ್ ಆಫ್ ಪಾಕಿಸ್ತಾನ ಪೇಜ್ ಶೇರ್ ಮಾಡಿದ ಪೇದೆ

Team Udayavani, Aug 23, 2020, 10:13 AM IST

ಪೊಲೀಸ್ ಇಲಾಖೆಯಲ್ಲೋರ್ವ ಪಾಕ್ ಪ್ರೇಮಿ: ಪವರ್ ಆಫ್ ಪಾಕಿಸ್ತಾನ ಪೇಜ್ ಶೇರ್ ಮಾಡಿದ ಪೇದೆ

ದಾವಣಗೆರೆ: ಪಾಕ್ ಪರ ಘೋಷಣೆಗಳು, ಪಾಕ್ ಪರ ಫೇಸ್ ಬುಕ್ ಶೇರ್ ಮಾಡುವವರನ್ನು ಪತ್ತೆ ಹಚ್ಚಿ ಬಂಧಿಸಬೇಕಾದ ಪೊಲೀಸ್ ಇಲಾಖೆಯಲ್ಲಿಯೇ ಓರ್ವ ಪಾಕ್ ಪ್ರೇಮಿ ಪೇದೆಯಿರುವ ಘಟನೆ ಬೆಳಕಿಗೆ ಬಂದಿದೆ.

ದಾವಣಗೆರೆಯ ಬಸವ ನಗರ ಪೊಲೀಸ್ ಠಾಣೆಯ ಪೇದೆಯೊಬ್ಬ “ಪವರ್ ಆಫ್ ಪಾಕಿಸ್ತಾನ್” ಎಂಬ ಫೇಸ್ ಬುಕ್ ಪೇಜ್ ಲೈಕ್ ಮಾಡಿ, ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಗಣೇಶ ಹಬ್ಬದಂದೇ ಬೆಂಗಳೂರಿನಲ್ಲಿ ಗುಂಡಿನ ದಾಳಿ: ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಫೈರಿಂಗ್

ಪೊಲೀಸ್ ಪೇದೆ ಸನಾವುಲ್ಲಾ ಪಾಕಿಸ್ತಾನ ಪರವಾದ ಫೇಸ್ ಬುಕ್ ಪೇಜ್ ನ್ನು 2008 ಬ್ಯಾಚ್ ಎಂಬ ವಾಟ್ಸಪ್ ಗ್ರೂಪ್ ಗೆ ಶೇರ್ ಮಾಡಿದ್ದು, ಈ ಬಗ್ಗೆ ಜಿಲ್ಲಾ ರಕ್ಷಣಾಧಿಕಾರಿ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. 2014 ರಲ್ಲೂ ಇಂತದ್ದೇ ವಿಷಯವಾಗಿ ಸನಾವುಲ್ಲಾ ಅಮಾನತು ಆಗಿದ್ದ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಸೆ.30ರೊಳಗೆ ತೀರ್ಪು ನೀಡುವಂತೆ ಸುಪ್ರೀಂ ಆದೇಶ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.