Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Team Udayavani, Apr 16, 2024, 11:41 PM IST
ದಾವಣಗೆರೆ: ಶಿವಮೊಗ್ಗದಲ್ಲಿ ಕೆ.ಎಸ್. ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರವಾಗಿ ಏನು ಕ್ರಮ ವಹಿಸಬೇಕೆಂದು ಪಕ್ಷವೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಯಿಂದ ಮಹಿಳೆಯರು ದಾರಿ ತಪ್ಪಿಸಿದ್ದಾರೆ ಎಂಬುದರ ಬಗ್ಗೆ ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದಾರೆ. ರಾಜ್ಯದ ಎಲ್ಲ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಗುರಿ ಇದ್ದು ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ನಿಶ್ಚಿತವಾಗಿ ಗುರಿ ತಲುಪುವ ವಿಶ್ವಾಸವಿದೆ.
ಬಿಜೆಪಿ-ಜೆಡಿಎಸ್‌ನವರು ಹಾಲು-ಜೇನಿನಂತೆ ಒಂದಾಗಿರುತ್ತೇವೆ. ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ಮಾಡಿಕೊಡದಂತೆ ಹೆಜ್ಜೆ ಇಡುತ್ತೇವೆ. ಈ ಹೊಂದಾಣಿಕೆ ಮುಂದಿನ ಎಲ್ಲ ಚುನಾವಣೆಗಳಲ್ಲಿಯೂ ಇರಬೇಕು ಎಂಬುದು ಪ್ರಧಾನಿ ಮೋದಿ ಆಶಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.