ಸೋಂಕಿತರಿಗೆ ಹೆಚ್ಚುವರಿ ಆರೈಕೆ ಕೇಂದ್ರದ ಆಸರೆ


Team Udayavani, May 21, 2021, 9:47 PM IST

Additional care for the infected

ದಾವಣಗೆರೆ: ಕೊರೊನಾ ಎರಡನೇ ಅಲೆ ವ್ಯಾಪಕವಾಗಿಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೊರೊನಾತಪಾಸಣೆ ಹೆಚ್ಚಿಸುವ ಜತೆಗೆ ಕೋವಿಡ್‌ ಆರೈಕೆ ಕೇಂದ್ರಗಳಸಂಖ್ಯೆಯನ್ನೂ ಹೆಚ್ಚಿಸಲು ಕ್ರಮ ವಹಿಸಿ ಸೋಂಕಿತರಸೇವೆಗೆ ಸಜ್ಜಾಗಿದೆ.ಕೊರೊನಾ ಮೊದಲ ಅಲೆ ವೇಳೆ ಜಿಲ್ಲೆಯಲ್ಲಿತಾಲೂಕಿಗೊಂದರಂತೆ ಕೊರೊನಾ ಆರೈಕೆಕೇಂದ್ರಗಳಿದ್ದವು. ಪ್ರಸ್ತುತ ಕೊರೊನಾ ಆರೈಕೆ ಕೇಂದ್ರಗಳಸಂಖ್ಯೆ ಒಂಭತ್ತಕ್ಕೇರಿದ್ದು ಇನ್ನೂ ಒಂಭತ್ತು ಕೇಂದ್ರಗಳನ್ನುತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

18ಕ್ಕೂಹೆಚ್ಚು ಆರೈಕೆ ಕೇಂದ್ರಗಳಲ್ಲಿ 1530ಕ್ಕೂ ಹೆಚ್ಚು ಹಾಸಿಗೆವ್ಯವಸ್ಥೆ ಮಾಡಿ ಸೋಂಕಿತರಿಗೆ ಸೇವೆ ನೀಡಲು ಕ್ರಮವಹಿಸಲಾಗಿದೆ.ಕೊರೊನಾ ಅಲೆ ಗ್ರಾಮೀಣ ಪ್ರದೇಶಗಳಲ್ಲಿಯೂವ್ಯಾಪಕವಾಗಿ ಹಬ್ಬುತ್ತಿರುವುದರಿಂದ ಕೊರೊನಾ ಆರೈಕೆಕೇಂದ್ರಗಳನ್ನು ಗ್ರಾಮಾಂತರ ಪ್ರದೇಶಗಳಲ್ಲಿಯೂತೆರೆಯಲಾಗುತ್ತಿದೆ. ಪ್ರಸ್ತುತ ಹರಿಹರ ತಾಲೂಕಿನಗುತ್ತೂರು, ಮಾದನಬಾವಿ, ಹೊನ್ನಾಳಿ ತಾಲೂಕಿನಕಾಡದಕಟ್ಟಿ, ಜಗಳೂರು ತಾಲೂಕಿನ ಮೆದಾಗಿನಕೆರೆಗ್ರಾಮಗಳಲ್ಲಿ ಕೊರೊನಾ ಆರೈಕೆ ಕೇಂದ್ರಗಳುಕಾರ್ಯ ನಿರ್ವಹಿಸುತ್ತಿವೆ.

ಇವುಗಳಲ್ಲದೇ ಜಿಲ್ಲಾಡಳಿತಮುಂಜಾಗ್ರತಾ ಕ್ರಮವಾಗಿ ಇನ್ನೂ ಒಂಭತ್ತು ಕಡೆಗಳಲ್ಲಿಕೊರೊನಾ ಆರೈಕೆ ಕೇಂದ್ರಗಳನ್ನು ತೆರೆಯಲು ಸಿದ್ಧತೆನಡೆಸಿದೆ. ಕೊರೊನಾ ಆರೈಕೆ ಕೇಂದ್ರ ತೆರೆಯುವಲ್ಲಿಖಾಸಗಿ ಸಂಘ ಸಂಸ್ಥೆಗಳು ಸಹ ಕೈಜೋಡಿಸಿದ್ದುಜಿಲ್ಲೆಯಲ್ಲಿ ಪ್ರಸ್ತುತ ಐದು ಖಾಸಗಿ ಸಂಘ ಸಂಸ್ಥೆಗಳುಕೊರೊನಾ ಆರೈಕೆ ಕೇಂದ್ರಗಳನ್ನು ತೆರೆದು ಕೊರೊನಾಸೋಂಕಿತರ ಸೇವೆಯಲ್ಲಿ ತೊಡಗಿವೆ.

ಆರೈಕೆ ಕೇಂದ್ರಗಳ ವಿವರ: ಪ್ರಸ್ತುತ ದಾವಣಗೆರೆತಾಲೂಕಿನಲ್ಲಿ ದಾವಣಗೆರೆಯ ಜೆ.ಎಚ್‌. ಪಟೇಲ್‌ಬಡಾವಣೆ ಎರಡು ಹಾಸ್ಟೆಲ್‌ (90ಬೆಡ್‌), ತರಳಬಾಳುಮಹಿಳಾ ಹಾಸ್ಟೆಲ್‌ (90ಬೆಡ್‌), ಜೈನ್‌ ಸಮುದಾಯಭವನ (50ಬೆಡ್‌), ಹರಿಹರ ತಾಲೂಕಿನ ಗುತ್ತೂರಿನಬಿಸಿಎಂ ಹಾಸ್ಟೆಲ್‌ (100ಬೆಡ್‌), ಗುತ್ತೂರಿನಲ್ಲಿರುವಸಮಾಜ ಕಲ್ಯಾಣ ಹಾಸ್ಟೆಲ್‌ (30ಬೆಡ್‌), ಹೊನ್ನಾಳಿತಾಲೂಕಿನಲ್ಲಿ ಮಾದನಬಾವಿಯ ಮೊರಾರ್ಜಿದೇಸಾಯಿ ಹಾಸ್ಟೆಲ್‌ (100ಬೆಡ್‌), ಕಾಡದಕಟ್ಟಿಗ್ರಾಮದ ಕಿತ್ತೂರುರಾಣಿ ಚೆನ್ನಮ್ಮ ಶಾಲೆ (100 ಬೆಡ್‌),ಚನ್ನಗಿರಿ ತಾಲೂಕಿನಲ್ಲಿ ಚನ್ನಗಿರಿಯ ಕಿತ್ತೂರುರಾಣಿಚೆನ್ನಮ್ಮ ಶಾಲೆ (100 ಬೆಡ್‌), ಜಗಳೂರು ತಾಲೂಕಿನಲ್ಲಿಮೆದಗಿನಕೆರೆಯ ಮೊರಾರ್ಜಿ ಶಾಲೆ (100ಬೆಡ್‌) ಸೇರಿಒಟ್ಟು 760 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದ್ದು 435ಕ್ಕೂಹೆಚ್ಚು ಸೋಂಕಿತರು ಸೇವೆ ಪಡೆಯುತ್ತಿದ್ದಾರೆ. ಕೊರೊನಾಅಲೆ ಎದುರಿಸಲು ಕೊರೊನಾ ಆರೈಕೆ ಕೇಂದ್ರಗಳನ್ನುತೆರೆದು, ಅವಶ್ಯ ವೈದ್ಯಕೀಯ ಹಾಗೂ ಇತರೆ ಸೇವೆನೀಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.