ಉದ್ಯೋಗಕ್ಕೆ ಎಐಎಸ್‌ಎಫ್ ಆಗ್ರಹ
Team Udayavani, Jan 10, 2019, 9:57 AM IST
ಹರಪನಹಳ್ಳಿ: ಭಾರತ್ ಬಂದ್ ಬೆಂಬಲಿಸಿ ಅಖೀಲ ಭಾರತ ವಿದ್ಯಾರ್ಥಿ ಫೆಡರೇಷನ್ ಮತ್ತು ಅಖೀಲ ಭಾರತ ಯುವಜನ ಫೆಡರೇಷನ್ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಯುವ ಜನತೆಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಯುವಕರು ಶಿಕ್ಷಣ ಮತ್ತು ಉದ್ಯೋಗದಿಂದ ವಂಚಿತರಾಗಿದ್ದಾರೆ. ಕೇಂದ್ರ ಸರ್ಕಾರ ಬಡ ಜನರನ್ನು ನಿರ್ಲಕ್ಷಿಸಿ ಸಿರಿವಂತರ ಪರವಾದ ಕಾನೂನುಗಳನ್ನು ಜಾರಿಗೆ ತಂದಿರುವ ಪರಿಣಾಮ ಶಿಕ್ಷಣದಿಂದ ವಂಚಿತಾಗಿದ್ದಾರೆ. ಕೂಡಲೇ ಎಲ್ಲರಿಗೂ ಉಚಿತ ಶಿಕ್ಷಣ ಮತ್ತು ಉದ್ಯೋಗ ಕಲ್ಪಿಸುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಎಐಎಸ್‌ಎಫ್ ರಾಜ್ಯ ಸಂಚಾಲಕ ಎಚ್.ಎಂ. ಸಂತೋಷ್, ರಮೇಶನಾಯ್ಕ, ಕೊಟ್ರೇಶ್, ವಿನಯ್, ಶಶಿಕುಮಾರ ನಾಯ್ಕ, ಹಾಲೇಶ್, ಮಂಜುನಾಥ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.