ಭಾರತಕ್ಕೆ ಅಂಬೇಡ್ಕರ್ ಕೊಡುಗೆ ಅಪಾರ
Team Udayavani, Apr 17, 2017, 1:23 PM IST
ಹೊನ್ನಾಳಿ: ಡಾ| ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಪ್ರಾಥಮಿಕ ಶಾಲೆಯ ಜೀವನದಿಂದಲೂ ಕಷ್ಟ ಸಹಿಷ್ಣುವಾಗಿ ಬೆಳೆದು ಸಂವಿಧಾನ ರಚಿಸಿದ ಮಹಾನ್ ವ್ಯಕ್ತಿಯಾಗಿದ್ದಾರೆ.
ಭಾರತಕ್ಕೆ ಡಾ| ಬಿ.ಆರ್. ಅಂಬೇಡ್ಕರ್ ಕೊಡುಗೆ ಅಪಾರ ಎಂದು ಹಿರೇಕಲ್ಮಠದ ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ಅಧ್ಯಾಪಕ ಪ್ರೊ| ಮಹಾದೇವ ರುದ್ರಗೌಡ ಪಾಟೀಲ್ ಹೇಳಿದರು.
ಕಾಲೇಜಿನಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಪ್ರಾಂಶುಪಾಲ ಜಿ. ಪಂಚಾಕ್ಷರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಧ್ಯಾಪಕರಾದ ಡಾ| ಎಸ್. ವರದರಾಜು, ಡಾ| ಪಿ.ಬಿ. ಚಾಮರಾಜು, ಆಡಳಿತಾತ್ಮಕ ಸಿಬ್ಬಂದಿಗಳಾದ ಎನ್. ಲೋಕೇಶ, ಡಿ.ಎಂ. ಹಾಲಾರಾಧ್ಯ, ರುದ್ರಪ್ಪ ಬಣಕಾರ, ಎಂ. ಸದಾಶಿವಯ್ಯ, ಎಂ.ಸಿ. ದತ್ತಾತ್ರೇಯ, ಹೇಮಾವತಿ, ಕಾವಲುಗಾರ ದಾನಪ್ಪ ಹಾಗೂ ವಿದ್ಯಾರ್ಥಿಗಳು ಇದ್ದರು. ಎನ್ನೆಸ್ಸೆಸ್ ಅಧಿಕಾರಿ ಡಾ| ಎನ್. ಕೊಟ್ರೇಶ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.