ಅಂಗನವಾಡಿ ನೌಕರರ ಪ್ರತಿಭಟನೆ

Team Udayavani, Jun 12, 2018, 11:44 AM IST

anganavadi.jpg

ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರ ಅನುದಾನ ಕಡಿತಗೊಳಿಸಿರುವುದು ಹಾಗೂ ಮಕ್ಕಳ ಪೌಷ್ಟಿಕ ಆಹಾರದ ಹಣವನ್ನು ಪೋಷಕರ ಖಾತೆಗೆ ನೇರ ವರ್ಗಾವಣೆ ಮಾಡುವುದನ್ನು ವಿರೋಧಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ ಸೋಮವಾರ ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಸಹಿ ಸಂಗ್ರಹ ಚಳವಳಿ ನಡೆಸಿತು.

ಚಳವಳಿಗೆ ಚಾಲನೆ ನೀಡಿ ಮಾತನಾಡಿದ ಆಹಾರ ತಜ್ಞ ಕೆ.ಸಿ.ರಘು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಖಾಯಂಗೊಳಿಸಬೇಕಾದ ಕೇಂದ್ರ ಸರ್ಕಾರ, ಅಂಗನವಾಡಿಗೆ ಈ ಹಿಂದೆ ನೀಡುತ್ತಿದ್ದ 18,391 ಕೋಟಿ ರೂ. ಅನುದಾನವನ್ನು 2015-16ನೇ ಸಾಲಿನಲ್ಲಿ 8,754 ಕೋಟಿಗೆ ಇಳಿಸಿ ಕೇವಲ ಶೇ.25ರಷ್ಟು ಅನುದಾನ ನೀಡುತ್ತಿದೆ. ಈ ಮೂಲಕ ಅಂಗನವಾಡಿ ವ್ಯವಸ್ಥೆಯನ್ನು ಹಂತ ಹಂತವಾಗಿ ಕಡೆಗಣಿಸುತ್ತಿದೆ ಎಂದು ದೂರಿದರು.

ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷೆ ಎಸ್‌. ವರಲಕ್ಷ್ಮೀ, ದೇಶದಲ್ಲಿ 14 ಲಕ್ಷ ಅಂಗನವಾಡಿ ಕೇಂದ್ರಗಳಿದ್ದು, 11.50 ಕೋಟಿ ಫಲಾನುಭವಿಗಳಿದ್ದಾರೆ. ಉತ್ತಮ ಯೋಜನೆಯನ್ನು ಮೊಟಕುಗೊಳಿಸಿ, ಹಣವನ್ನು ನೇರವಾಗಿ ಮಗುವಿನ ಪೋಷಕರ ಖಾತೆಗೆ ವರ್ಗಾಯಿಸಿದರೆ ಆ ಹಣದಿಂದ ಮಗು, ಗರ್ಭಿಣಿ, ಬಾಣಂತಿಯೇ ಪೌಷ್ಟಿಕ ಆಹಾರ ಸೇವಿಸುತ್ತಾರೆ ಎಂಬುದಕ್ಕೆ ಖಾತ್ರಿ ಏನಿದೆ? ಎಂದು ಪ್ರಶ್ನಿಸಿದರು. ಚಿಂತಕ ಇಂದೂಧರ ಹೊನ್ನಾಪುರ, ಸಂಘದ ಜಿಲ್ಲಾಧ್ಯಕ್ಷೆ ಲೀಲಾವತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

BBK11: ಮಂಜುಗೆ ʼಥೂ..ʼ ಎಂದು ಉಗಿದ ಮೋಕ್ಷಿತಾ; ದೊಡ್ಮನೆಯಲ್ಲಿ ಜೋರಾಯಿತು ಯೋಗ್ಯತೆ ಮಾತು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

1-reeeeeeeeee

CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

12-sagara

Sagara: ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.