ದಾವಣಗೆರೆ ಸೋಂಕಿತ ಮಹಿಳೆಯ ಸಂಬಂಧಿಗೆ ಕೋವಿಡ್-19 ಸೋಂಕು ಪತ್ತೆ
Team Udayavani, Mar 29, 2020, 1:29 PM IST
ದಾವಣಗೆರೆ: ಇಲ್ಲಿನ ಖಾಸಗಿ ಅಸ್ಪತ್ರೆಯ ಕೋವಿಡ್-19 ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯ ಸಹೋದರ ಸಂಬಂಧಿಯಲ್ಲಿ ಕೋವಿಡ್-19 ವೈರಸ್ ಸೋಂಕು ಪಾಸಿಟಿವ್ ಕಂಡು ಬಂದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ಹೇಳಿದ್ಧಾರೆ.
ಶಿವಮೊಗ್ಗದ ಪ್ರಯೋಗಾಲಯದ ವರದಿಯಲ್ಲಿ ಅದು ದೃಢಪಟ್ಟಿದೆ. ಹೆಚ್ಚಿನ ಮಾಹಿತಿಗಾಗಿ ಪೂನಾ ಪ್ರಯೋಗಾಲಯಕ್ಕೆ ವರದಿ ಕಳಿಸಿಕೊಡಲಾಗಿದ್ದು, ಸಂಜೆಯ ವೇಳೆಗೆ ವರದಿ ಬರುವ ನಿರೀಕ್ಷೆ ಇದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಇದುವರೆಗೆ 76 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಐವರು ಗುಣಮುಖರಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.