ಚರಂಡಿ ದುರಸ್ತಿಗೆ ಆಗ್ರಹಿಸಿ ಡಿವೈಎಫ್‌ಐನಿಂದ ಮನವಿ

Team Udayavani, Feb 9, 2021, 3:03 PM IST

Appeal to DYFI for drainage repair

ಸಂಡೂರು: ತಾಳೂರು ಗ್ರಾಮದಲ್ಲಿ ರಸ್ತೆಗಳ ಮೇಲೆಯೇ ಚರಂಡಿ ನೀರು ಹರಿಯುತ್ತಿದ್ದು ಇಡೀ ಗ್ರಾಮದ ವಿದ್ಯಾರ್ಥಿಗಳು, ಸಾರ್ವಜನಿಕರು, ಅಂಗನವಾಡಿಗೆ ಹೋಗುವ ಮಕ್ಕಳು ಓಡಾಡುವುದು ದುಸ್ತರವಾಗಿದ್ದು ತಕ್ಷಣ ಚರಂಡಿ ದುರಸ್ತಿ ಮಾಡಬೇಕು ಎಂದು ಡಿವೈಎಫ್‌ಐ ಮುಖಂಡ ಗೌಸ್‌ ಒತ್ತಾಯಿಸಿದರು.

ಅವರು ತಾಲೂಕಿನ ತಾರಾನಗರ ಗ್ರಾಮದಲ್ಲಿ ಮೂಲಭೂತ ಸಮಸ್ಯೆಗಳು ಹೆಚ್ಚಾಗಿದ್ದು ತಕ್ಷಣ ಅವುಗಳನ್ನು ಪರಿಹರಿಸಬೇಕು. ಗ್ರಾಮಕ್ಕೆ ವ್ಯವಸ್ಥಿತವಾದ ರಸ್ತೆ, ಚರಂಡಿ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಇಡೀ ಗ್ರಾಮದ ಜನತೆ ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ತಕ್ಷಣ ಪರಿಹರಿಸುವ ಮೂಲಕ ಸಾರ್ವಜನಿಕರ ಆರೋಗ್ಯ ರಕ್ಷಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿವೈಎಫ್‌ಐ ಅಧ್ಯಕ್ಷ ಕಾಲೂಬ್‌ ಅವರು ಮಾತನಾಡಿ, ಈಗಾಗಲೇ ಹೋರಾಟದ ಫಲವಾಗಿ ಗ್ರಾಮಕ್ಕೆ ಬೇಕಾದ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರಾಯಿತು. ಆದರೆ ಇತರ ಮೂಲಭೂತ ಸಮಸ್ಯೆಗಳು ಮಾತ್ರ ಬಗೆಹರಿಯುತ್ತಿಲ್ಲ. ಹತ್ತಿರದಲ್ಲಿಯೇ ನಾರಿಹಳ್ಳ ಜಲಾಶಯವಿದ್ದರೂ ಸಹ ಕುಡಿಯುವ ನೀರಿಗೆ ಹೋರಾಟ ಮಾಡಬೇಕಾದ ದುಸ್ಥಿತಿ ಬಂದಿದೆ. ಇಡೀ ಗ್ರಾಮ ಚರಂಡಿ ಇಲ್ಲದೆ ಗಬ್ಬುನಾರುತ್ತಿದ್ದು ಜನರಿಗೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹೆಚ್ಚಾಗಿದೆ. ಆದ್ದರಿಂದ ಜನಪ್ರತಿನಿಧಿ ಗಳು, ಅಧಿ ಕಾರಿಗಳು ಗಮನಹರಿಸುವ ಮೂಲಕ ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿದರು.

ಇದನ್ನೂ ಓದಿ:ದೇವರಹಳ್ಳಿ ಗ್ರಾಪಂನಲ್ಲಿ “ಕೈ’ ಬೆಂಬಲಿತರ ಆಡಳಿತ

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಶರಣಬಸವ, ರುದ್ರಪ್ಪ, ಶರಣ, ಡಿವೈಎಫ್‌ಐ ಸದಸ್ಯರುಗಳಾದ ಷರೀಫ್‌, ಶಂಕರ್‌, ಅಬ್ದುಲ್‌, ಮೌಲ, ಕಾಲೂಬ್‌, ಜಿಲಾನ್‌, ಗೌಸ್‌, ಬಾಬು ಶμವುಲ್ಲಾ ಗ್ರಾಮದ ಜನತೆ ಉಪಸ್ಥಿತರಿದ್ದರು. ಕಾರ್ಯದರ್ಶಿ ಸಾಕೀರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.