ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳ ನೇಮಕ
Team Udayavani, Aug 9, 2020, 3:31 PM IST
ದಾವಣಗೆರೆ: ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷೆ ಡಿ. ಅನಿತಾಬಾಯಿ ಮಾಲತೇಶ್ ರಾವ್ ತಿಳಿಸಿದ್ದಾರೆ.
ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ರವರ ಆದೇಶದ ಮೇರೆಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಉಪಾಧ್ಯಕ್ಷರಾಗಿ ಗೀತಾ ಪ್ರಶಾಂತ್, ಎ.ಇ. ಮಂಜುಳಾ, ಗೀತಾ ಚಂದ್ರಶೇಖರ್, ವಿಜಯಲಕ್ಷ್ಮಿ ಉದಯ್, ಸುನೀತಾ ನಟರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುಷ್ಮಾ ಪಾಟೀಲ್, ಜಿಲ್ಲಾ ಕಾರ್ಯದರ್ಶಿಯಾಗಿ ಕವಿತಾ ಚಂದ್ರಶೇಖರ್, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಆಶಾ ಮುರಳಿ, ದಾವಣಗೆರೆ ಉತ್ತರ ವಿಧಾನಸಭಾ ಬ್ಲಾಕ್ ಅಧ್ಯಕ್ಷರಾಗಿ ರಾಜೇಶ್ವರಿ, ಪ್ರಧಾನ ಕಾರ್ಯದರ್ಶಿಯಾಗಿ ಉಮಾ ಕುಮಾರ್, ಸುನೀತಾ ಭೀಮಾನಂದ್, ದಾವಣಗೆರೆ ದಕ್ಷಿಣ ವಿಧಾನಸಭಾ ಬ್ಲಾಕ್ ಅಧ್ಯಕ್ಷರಾಗಿ ಶುಭಮಂಗಳ, ಪ್ರಧಾನ ಕಾರ್ಯದರ್ಶಿಯಾಗಿ ದಿಲ್ ಶಾದ್, ದಾವಣಗೆರೆ ದಕ್ಷಿಣ ವಿಧಾನಸಭಾ ಗ್ರಾಮಾಂತರ ಬ್ಲಾಕ್ ಅಧ್ಯಕ್ಷರಾಗಿ ಪೂರ್ಣಿಮಾ, ನೇಮಕವಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ದಾವಣಗೆರೆ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಲಕ್ಷ್ಮೀಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ವೀಕ್ಷಕಿ ಶುಭಾ ವೇಣುಗೋಪಾಲ್ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಿದರು. ಪ್ರತಿಯೊಬ್ಬ ಪದಾಧಿಕಾರಿ, ಕಾರ್ಯಕರ್ತರು ಸಂಘಟನೆಯಲ್ಲಿ ಪಾಲ್ಗೊಂಡು ಪಕ್ಷವನ್ನು ಬಲಪಡಿಸಬೇಕು ಎಂದರು.
ಮಾಜಿ ಮೇಯರ್ ಅಶ್ವಿನಿ ಪ್ರಶಾಂತ್, ಜಿಪಂ ಮಾಜಿ ಅಧ್ಯಕ್ಷೆ ನಾಗರತ್ನಮ್ಮ, ಮಹಾನಗರ ಪಾಲಿಕೆ ಸದಸ್ಯರಾದ ಆಶಾ ಉಮೇಶ್, ಸುಧಾ ಮಂಜುನಾಥ್, ತಾಪಂ ಸದಸ್ಯೆ ಆಶಾರಾಣಿ ಮುರುಳಿ, ಕೆಪಿಸಿಸಿ ಜಾಲತಾಣದ ಗೋವಿಂದ್ ಹಾಲೇಕಲ್, ಬಾತಿ ಶಿವಕುಮಾರ್, ಎಸ್.ಕೆ. ಮಾಲತೇಶ್, ಯುವ ಕಾಂಗ್ರೆಸ್‌ನ ಸಾಗರ್, ಮುಖಂಡರಾದ ಇಬ್ರಾಹಿಂ ಖಲೀಲ್, ರಾಘು ದೊಡ್ಡಮನಿ, ಶಿರಮನಗೊಂಡನಹಳ್ಳಿ ರುದ್ರೇಶ್, ರವಿಕುಮಾರ್, ಮುಖಂಡರು, ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.