“ಅಷ್ಟಮಂಗಲ’ ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ: ಗಿರಿಸಿದ್ದೇಶ್ವರ ಶ್ರೀ

ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ 64 ವೀರಶೈವ ಮಠಗಳಿದ್ದವು.; ಮಳಲಿ ವಿವಾದದಲ್ಲಿ ಸರಕಾರ ಮಧ್ಯ ಪ್ರವೇಶ ಮಾಡಲಿ

Team Udayavani, May 30, 2022, 12:45 AM IST

“ಅಷ್ಟಮಂಗಲ’ ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ: ಗಿರಿಸಿದ್ದೇಶ್ವರ ಶ್ರೀ

ಹೊನ್ನಾಳಿ: ಅಷ್ಟಮಂಗಲ ಪ್ರಶ್ನೆಯನ್ನು ಟೀಕಿಸುವ ಹಾಗೂ ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ. ಅಷ್ಟಮಂಗಲ ಪ್ರಶ್ನೆ ಕೇಳುವುದು ಹಿಂದೂಗಳಾದ ನಮ್ಮ ಧಾರ್ಮಿಕ ಹಕ್ಕಿನ ಬಗ್ಗೆ ಮಂಗಳೂರು ಹಾಗೂ ಉಡುಪಿಯ ಜನರಿಗೆ ಬಹಳ ಭಕ್ತಿ ಹಾಗೂ ಗೌರವವಿದೆ ಎಂದು ತಾಲೂಕಿನ ಹೊಟ್ಯಾಪುರ ಮಠ ಹಾಗೂ ಮಂಗಳೂರಿನ ಬಸವನಗುಡಿ ಮಠದ ಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಚಾರವನ್ನು ತಮ್ಮ ಅಧಿಕಾರಕ್ಕಾಗಿ ಟೀಕಿಸುವುದು, ಹಿಂದೂ ಧರ್ಮವನ್ನು ಒಡೆಯುವ ಕೆಲಸವನ್ನು ಯಾವ ರಾಜಕಾರಣಿಯೂ ಮಾಡಬಾರದು. ಬೇರೆಯವರು ಬಂದು ನಮ್ಮ ಮನೆಗೆ ಬೀಗ ಹಾಕಿದರೆ ಸುಮ್ಮನಿರಬೇಕೆ? ದೇಶದ ವಿವಿಧ ಕಡೆಗಳಲ್ಲಿ ದೇವಸ್ಥಾನಗಳನ್ನು ಕೆಡವಿ ಮಸೀದಿ ಕಟ್ಟಿದ್ದಾರೆ. ಇದನ್ನು ನೋಡಿಕೊಂಡು ಸುಮ್ಮನೆ ಕೂರಬೇಕೇ, ಬೇರೆಯವರು ನಮ್ಮ ಮನೆಗೆ ಬಂದು ನಮ್ಮನ್ನು ಹೊರಗೆ ಕಳುಹಿಸಿ ಬೀಗ ಹಾಕಿದರೆ ನಾವು ಸುಮ್ಮನಿರಬೇಕಾ ಎಂದು ಪ್ರಶ್ನಿಸಿದರು.

ಪುರಾತತ್ವ ಇಲಾಖೆಯಿಂದ ಉತ್ಖನನ ಮಾಡಿಸಿ
ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ 64 ವೀರಶೈವ ಮಠಗಳಿದ್ದವು. ಈಗ ಬೆರಳಣಿಕೆಯಷ್ಟು ಮಾತ್ರ ಮಠಗಳಿದ್ದು ಉಳಿದೆಲ್ಲವೂ ಬೇರೆಯವರ ಪಾಲಾಗಿವೆ. ಮಂಗಳೂರಿನ ಮಳಲಿ ಮಸೀದಿ, ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದ ಕುರಿತು ಮಾತನಾಡಿದ ಶ್ರೀಗಳು, ವಿವಾದಿತ ಮಳಲಿ ಮಸೀದಿ ಜಾಗದಲ್ಲಿ 1,500 ವರ್ಷಗಳ ಹಿಂದೆ ಶಿವ ಸಾನ್ನಿಧ್ಯ ಹಾಗೂ ಗುರುಮಠವಿತ್ತು ಎನ್ನುವ ಮಾಹಿತಿ ಇದೆ. ಸರಕಾರ ಮಧ್ಯಪ್ರವೇಶ ಮಾಡಿ ಪುರಾತತ್ವ ಇಲಾಖೆಯಿಂದ ಉತ್ಖನನ ಮಾಡಿಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದರು.

ಮಂಗಳೂರಿನ ಚಿತ್ರ ಟಾಕೀಸ್‌ ಬಳಿ ಮಸೀದಿ ಇದೆ. ಅದರ ಎದುರು ಮುರ್ಗಿಮಠ ಕಾಂಪೌಂಡ್‌ ಇದೆ. ಇಲ್ಲಿಯೂ ಸಹ ಜಂಗಮ ಮಠ ಇತ್ತು ಎಂದು ಹೇಳಲಾಗುತ್ತಿದೆ. ಆದರೆ ದಾಖಲೆಗಳನ್ನು ತೆಗೆಯಬೇಕಿದೆ ಎಂದರು.

ಟಾಪ್ ನ್ಯೂಸ್

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.