ಉತ್ತಮ ಮಳೆಯಿಂದ ಅಂತರ್ಜಲ ಹೆಚ್ಚಳ: ಶಾಸಕ ರಾಜೇಶ

Team Udayavani, Oct 21, 2017, 1:04 PM IST

21-STATE-27.jpg

ಜಗಳೂರು: ತಾಲೂಕಿನಲ್ಲಿ ಎರಡೂರು ಬಾರಿ ಸುರಿದ ಭಾರಿ ಮಳೆಗೆ ಜಗಳೂರು ತಾಲೂಕಿನ ಕೆರೆ ಕಟ್ಟೆಗಳಲ್ಲಿ ಸಾಕಷ್ಟು ನೀರು ಭರ್ತಿಯಾಗಿದೆ. ಈ ಬೆಳವಣಿಗೆಯಿಂದ ಅಂತರ್ಜಲವೂ ಹೆಚ್ಚಳವಾಗಲಿದೆ ಎಂದು ಎಂದು ಶಾಸಕ ಎಚ್‌.ಪಿ. ರಾಜೇಶ್‌ ತಿಳಿಸಿದರು.

ತಾಲೂಕಿನ ಬಿದರಕೆರೆ, ಸಂಗೇನಹಳ್ಳಿ, ಜಮಾಪುರ, ದೊಣ್ಣೆಹಳ್ಳಿ ಹೊಸಹಟ್ಟಿ, ಚಿಕ್ಕಮಲ್ಲನಹೊಳೆ, ಗಡಿಮಾಕುಂಟೆ, ಸೇರಿದಂತೆ ಇತರೇ ಪ್ರಮುಖ ಕೆರೆಗಳಿಗೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಕಳೆದ ಮೂರು ವರ್ಷದಿಂದ ಮಳೆ ಇಲ್ಲದೇ ಅಂತರ್ಜಲ ಪಾತಾಳ ಸೇರಿತ್ತು. ಕುಡಿಯುವ ನೀರಿಗೆ ಹಾಹಾಕಾರವುಂಟಾಗಿದ್ದರಿಂದ ಸಾರ್ವಜನಿಕರು ಸಹಜವಾಗಿ ಆತಂಕಕ್ಕಿಡಾಗಿದ್ದರು. ಈ ವರ್ಷ ವರುಣನ ಕೃಪೆಯಿಂದ ಕೆರೆ ಕಟ್ಟಿಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಶೇಖರಣೆಯಾಗಿರುವುದರಿಂದ ಅಂತರ್ಜಲದಲ್ಲಿ ತುಸು ಚೇತರಿಕೆ ಕಂಡಿದೆ ಎಂದರು.

 ಎಪಿಎಂಸಿ ಅಧ್ಯಕ್ಷ ಯು.ಜಿ.ಶಿವಕುಮಾರ್‌, ತಾಪಂ ಸದಸ್ಯ ಕುಬೇರಪ್ಪ, ತಾಲೂಕು ನಾಯಕ ಸಮಾಜದ ಕಾರ್ಯದರ್ಶಿ ಬಿ.ಲೋಕೇಶ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ಬಿಸ್ತುವಳ್ಳಿ ಬಾಬು, ಮುಖಂಡರಾದ ಬಸಾಪುರ ರವಿಚಂದ್ರ, ಕೇಶವಮೂರ್ತಿ, ಡಿ.ಆರ್‌.ಹನುಮಂತಪ್ಪ, ಎಲ್‌.ಬಿ.ಬೈರೇಶ್‌, ಗಿರೀಶ್‌ಒಡೆಯರ್‌, ಜಮ್ಮಾಪುರ ಲೋಕೇಶ್‌, ಅಜ್ಜಪ್ಪ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

1-horoscope

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.