ಶ್ರೀಮದ್ ರಂಭಾಪುರಿ ಪೀಠದಲ್ಲಿ ವೀರಭದ್ರಸ್ವಾಮಿ ರಥೋತ್ಸವ
Team Udayavani, Mar 8, 2020, 11:33 AM IST
ಬಾಳೆಹೊನ್ನೂರು: ಪಂಚಪೀಠಗಳಲ್ಲಿ ಒಂದಾದ ಶ್ರೀಮದ್ ರಂಭಾಪುರಿ ಪೀಠದಲ್ಲಿ ಶ್ರೀ ಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಶನಿವಾರ ಸಂಭ್ರಮದಿಂದ ನೆರವೇರಿತು.
ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವಕ್ಕೆ ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನರೇಣುಕ ರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು, ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು, ಮಾನಿಹಳ್ಳಿ ಪುರವರ್ಗ ಮಠದ ಮಳೆಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಉತ್ಸಾಹದಿಂದ ಮಹಾರಥೋತ್ಸವದಲ್ಲಿ ಪಾಲ್ಗೊಂಡು ಶ್ರೀ ಸ್ವಾಮಿಯ ಮಹಾರಥಕ್ಕೆ ಪೂಜೆ ಸಲ್ಲಿಸಿದರು.
ಇದಕ್ಕೂ ಮೊದಲು ನಡೆದ ಶ್ರೀ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಸಮಾರಂಭವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ರಂಭಾಪುರಿ ಪೀಠದ ಅತ್ಯುನ್ನತ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಯನ್ನು ಮಾನವ ಕಂಪ್ಯೂಟರ್ ರಾಷ್ಟ್ರ ಪ್ರಶಸ್ತಿ ವಿಭೂಷಿತ ಮಾಸ್ಟರ್ ಬಸವರಾಜ ಶಂಕರ ಉಮರಾಣಿ (ಅಥಣಿ) ಅವರಿಗೆ ನೀಡಿ ಶ್ರೀ ರಂಭಾಪುರಿ ಜಗದ್ಗುರುಗಳು ಆಶೀರ್ವದಿಸಿದರು.
ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸುರೇಶ್ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.