![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 2, 2022, 5:58 PM IST
ಬಳ್ಳಾರಿ: ನಗರದ ಟ್ರಾಮಾಕೇರ್ ಆಸ್ಪತ್ರೆ ಕಂಪೌಂಡ್‌ನಿರ್ಮಾಣಕ್ಕೆ ಭೂಮಿಪೂಜೆ ಸೇರಿದಂತೆ ವಿವಿಧೆಡೆ ಸಿಸಿ ರಸ್ತೆಕಾಮಗಾರಿಗಳಿಗೆ ಸಾರಿಗೆ, ಪರಿಶಿಷ್ಟ ವರ್ಗಗಳ ಕಲ್ಯಾಣಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲುಅವರು ಮಂಗಳವಾರ ಭೂಮಿಪೂಜೆ ನೆರವೇರಿಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯ ಬರುವ ವಾರ್ಡ್‌ನಂ.25ರ ಸ್ವತಂತ್ರ ನಗರ, ರಾಮನಗರ ಮತ್ತು ಹನುಮಾನನಗರದಲ್ಲಿ ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ ಅಡಿ ಸಿಸಿರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.ಬಸವನಕುಂಟೆಯಲ್ಲಿ ಸ್ಲಂ ಬೋರ್ಡ್ ವತಿಯಿಂದನಿರ್ಮಿಸಲಾಗುತ್ತಿರುವ ಮನೆಗಳ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರಶಾಸಕರಾದ ಜಿ. ಸೋಮಶೇಖರರೆಡ್ಡಿ, ಬಳ್ಳಾರಿ ಗ್ರಾಮೀಣಶಾಸಕ ಬಿ. ನಾಗೇಂದ್ರ, ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್, ಮಹಾನಗರ ಪಾಲಿಕೆ ಸದಸ್ಯರಾದ ಗೋವಿಂದರಾಜುಲು ಮತ್ತಿತರರು ಇದ್ದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.