ಶಾಖಾ ಮಠಗಳ ಉತ್ತರಾಧಿಕಾರಿಗಳ ಅಧಿಕಾರ ಹಸ್ತಾಂತರ
Team Udayavani, Jun 27, 2022, 3:45 PM IST
ಬಳ್ಳಾರಿ: ನಗರದ ಕೊಟ್ಟೂರುಸ್ವಾಮಿ ಮಠದಲ್ಲಿ ಶಾಖಾಮಠಗಳ ಉತ್ತರಾಧಿ ಕಾರಿಗಳ ಅಧಿ ಕಾರ ಹಸ್ತಾಂತರಕಾರ್ಯಕ್ರಮ ಭಾನುವಾರ ನಡೆಯಿತು.
ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳು, ಮಠದಶಾಖಾ ಮಠಗಳಾದ ಸೋಮಸಮುದ್ರ ಗ್ರಾಮದ ವಿರಕ್ತಮಠಕ್ಕೆ ಸಿದ್ದಲಿಂಗ ಸ್ವಾಮಿಗಳು, ಶ್ರೀಧರಗಡ್ಡೆ ವಿರಕ್ತಮಠಕ್ಕೆಮರಿಕೊಟ್ಟೂರು ಸ್ವಾಮಿಗಳು, ಕುರುಗೋಡು ವಿರಕ್ತ ಮಠಕ್ಕೆನಿರಂಜನ ಪ್ರಭು ಸ್ವಾಮಿಗಳು, ಸಿರಿಗೇರಿ-ಬೂದಗುಂಪಾಮಠಗಳಿಗೆ ಸಿದ್ದೇಶ್ವರ ಸ್ವಾಮಿಗಳನ್ನು, ದರೂರು ಮಠಕ್ಕೆಕೊಟ್ಟೂರುಸ್ವಾಮಿಗೆ ಲಿಂಗೈಕ್ಯ ಡಾ| ಸಂಗನಬಸವಮಹಾಸ್ವಾಮಿಗಳ ಅಪೇಕ್ಷೆಯಂತೆ ಅಧಿಕಾರವನ್ನುಹಸ್ತಾಂತರಿಸಲಾಯಿತು.
ಈ ವೇಳೆ ಕಾರ್ಯಕ್ರಮದಲ್ಲಿಮುಖ್ಯ ಅತಿಥಿಗಳಾದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಎಲ್ಲ ಶಾಖಾ ಮಠಗಳ ಉತ್ತರಾಧಿಕಾರಿಗಳಿಗೆ ಸಂಪುಟ ಪತ್ರವನ್ನು ಹಸ್ತಾಂತರಿಸಿದರು. ಬಳಿಕಮಾತನಾಡಿದ ಅವರು, ಲಿಂ. ಸಂಗನಬಸವ ಮಹಾಸ್ವಾಮಿಗಳು, ತಮ್ಮ ಐವತ್ತು ವರ್ಷಗಳ ಅಧಿ ಕಾರದಲ್ಲಿಮಾಡಿದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ,ಸಾಹಿತ್ಯಿಕ ಕಾರ್ಯಕ್ರಮಗಳನ್ನು ಮೆಲುಕು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.