ಉಸ್ತುವಾರಿ ಬಿಟ್ಟುಕೊಡಲು ಸಿದ್ದ
Team Udayavani, Nov 24, 2021, 3:27 PM IST
ಬಳ್ಳಾರಿ: ನಗರ ಶಾಸಕ ಸೋಮಶೇಖರರೆಡ್ಡಿ ಇಚ್ಛೆಯಂತೆ ವಿಭಜಿತ ಬಳ್ಳಾರಿ ಜಿಲ್ಲಾಉಸ್ತುವಾರಿಯನ್ನು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರಿಗೆ ನೀಡುವಂತೆಸಿಎಂ ಬಸವರಾಜ ಬೊಮ್ಮಾಯಿ ಅವರಿಗೆಈಗಾಗಲೇ ಹೇಳಿದ್ದೇನೆ ಎಂದು ಜಿಲ್ಲಾಉಸ್ತುವಾರಿ, ಪ್ರವಾಸೋದ್ಯಮ ಸಚಿವಆನಂದ್‌ಸಿಂಗ್ ಹೇಳಿದರು.
ನಗರದ ಡೀಸಿ ಕಚೇರಿಆವರಣದಲ್ಲಿ ವಿಧಾನಪರಿಷತ್ ಚುನಾವಣೆ ನಿಮಿತ್ತಬಿಜೆಪಿ ಅಭ್ಯರ್ಥಿ ಸತೀಶ್‌ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದಅವಿಭಜಿತ ಬಳ್ಳಾರಿ ಜಿಲ್ಲೆಯನ್ನು ವಿಭಜನೆಮಾಡಲಾಗಿದೆ. ಹೀಗಾಗಿ ಎರಡುಜಿಲ್ಲೆಗಳು, ಇಬ್ಬರು ಜಿಲ್ಲಾ ಧಿಕಾರಿಗಳುಇರುವುದರಿಂದ ಸಹಜವಾಗಿ ಒಂದಷ್ಟುಒತ್ತಡ ಇದ್ದೇ ಇರುತ್ತದೆ.
ಹಾಗಾಗಿ ಬಳ್ಳಾರಿ ಜಿಲ್ಲೆ ಉಸ್ತುವಾರಿ ಬಿಟ್ಟು ಕೊಡಲುಸಿದ್ಧನಿದ್ದು, ಈಗಾಗಲೇ ಸಿಎಂ ಗಮನಕ್ಕೆತಂದಿದ್ದೇನೆ. ಆದರೆ ಕೆಲ ತಾಂತ್ರಿಕ ಕಾರಣಗಳಿಂದ ವಿಳಂಬವಾಗುತ್ತಿದೆ. ಎರಡೂಜಿಲ್ಲೆಗಳ ಉಸ್ತುವಾರಿ ಸಚಿವನಾಗಿ ನನ್ನಕೆಲಸ ನಾನು ಮಾಡುತ್ತಿದ್ದೇನೆ.ಕೇವಲ ಬಳ್ಳಾರಿಗೆ ಬಂದುಸಭೆಗಳನ್ನು ಮಾಡಿದರಷ್ಟೇ ಜಿಲ್ಲೆಅಭಿವೃದ್ಧಿ ಬಗ್ಗೆ ಆಸಕ್ತಿಯಿದೆಎಂದಲ್ಲ.
ಜಿಲ್ಲೆಯ ಸಮಸ್ಯೆಗಳಬಗ್ಗೆ ಅಧಿ ಕಾರಿಗಳೊಂದಿಗೆಸದಾ ಸಂಪರ್ಕದಲ್ಲಿದ್ದೇನೆ.ರಾಜ್ಯಾ ದ್ಯಂತ ಮಳೆಯಾಗಿ ಬೆಳೆ ನಷ್ಟವಾಗಿದೆ. ಸಿಎಂ ವಿಡಿಯೋ ಕಾನ್#ರೆನ್ಸ್‌ಮೂಲಕ ಜಿಲ್ಲಾಧಿ ಕಾರಿಗಳಿಗೆ ಅಗತ್ಯಸೂಚನೆಗಳನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.