ವಚನಾನಂದ ಸ್ವಾಮೀಜಿಗಳೊಂದಿಗೆ ಸಚಿವ ಬೊಮ್ಮಾಯಿ ಚರ್ಚೆ
ಬೆಂಗಳೂರಿನಲ್ಲಿ ಸಚಿವ ಬಸವರಾಜ ಬೊಮ್ಮಾಯಿ ಅವರು ವಚನಾನಂದ ಸ್ವಾಮೀಜಿಯವರೊಂದಿಗೆ ಕೆಲ ಕಾಲ ಚರ್ಚಿಸಿದರು
Team Udayavani, Jan 23, 2021, 3:15 PM IST
ದಾವಣಗೆರೆ: ಬೆಂಗಳೂರಿನ ಶ್ವಾಸಯೋಗ ಸಂಸ್ಥೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ ಭೇಟಿ ನೀಡಿ, ಪಂಚಮಸಾಲಿ ಜಗದ್ಗುರು ಪೀಠ ಹರಿಹರದ ವಚನಾನಂದ ಮಹಾಸ್ವಾಮೀಜಿಯವರೊಂದಿಗೆ ಕೆಲ ಕಾಲ ಚರ್ಚಿಸಿದರು.
ಪಂಚಮಸಾಲಿ ಸಮುದಾಯಕ್ಕೆ ರಾಜ್ಯದಲ್ಲಿ 2ಎ ವರ್ಗದಡಿ ಮೀಸಲಾತಿ ಕಲ್ಪಿಸಿಕೊಡಬೇಕು. ಕೇಂದ್ರ ಸರ್ಕಾರವು ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕು. ಎಂಬ ಪ್ರಸ್ತಾವವನ್ನು ಸಚಿವ ಸಂಪುಟದ ಮುಂದಿಟ್ಟು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಕುರಿತು ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಸಚಿವ ಬೊಮ್ಮಾಯಿಯವರು ಸಮುದಾಯದ ಶ್ರೇಯೋಭಿವೃದ್ಧಿಗೆ ಸ್ಪಂದಿಸುವ ಭರವಸೆ ನೀಡಿ ಸ್ವಾಮೀಜಿಯವರಿಗೆ ಬೆಂಬಲವಾಗಿ ನಿಲ್ಲುವ ಆಶಯ ವ್ಯಕ್ತಪಡಿಸಿದರು.
ಇದನ್ನೂ ಓದಿ: ಗ್ರಾಹಕರಿಗೆ ಗಣರಾಜ್ಯೋತ್ಸವದ ಗಿಫ್ಟ್ ನೀಡಿದ ಬಿ ಎಸ್ ಎನ್ ಎಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.