ಬಿತ್ತುವ ಬೀಜದ ಬಗ್ಗೆ ಇರಲಿ ಎಚ್ಚರ


Team Udayavani, May 26, 2017, 12:57 PM IST

dvg5.jpg

ಹೊನ್ನಾಳಿ: ಭೂಮಿಗೆ ಬೀಜ ಬಿತ್ತುವ ಕಾಲದಲ್ಲಿ ಬೀಜ ನಿರ್ವಹಣೆ ಕಾರ್ಯ ಬಹು ಮುಖ್ಯ ಎಂದು ಸಹಾಯಕ ಕೃಷಿ ನಿರ್ದೇಶಕ ಡಾ| ಎಚ್‌.ಕೆ.ರೇವಣಸಿದ್ದಪ್ಪ ಹೇಳಿದರು. ಹಿರೇಕಲ್ಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಮಾವಾಸ್ಯೆ ಧರ್ಮಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅನೇಕ ರೈತರು ಕಡಿಮೆ ದರದಲ್ಲಿ ಬಿತ್ತುವ ಬೀಜ ದೊರೆಯುತ್ತದೆ ಎಂದು ಬಿಡಿ ಬೀಜಗಳನ್ನು ಕೊಂಡು ಮೋಸ ಹೋಗುತ್ತಾರೆ. ಯಾವುದೇ ಕಾರಣಕ್ಕೂ ಬಿಡಿ (ಲೂಸ್‌) ಬೀಜ ಕೊಂಡುಕೊಳ್ಳಬಾರದು ಎಂದರು. ಇಲಾಖೆಯಿಂದ ಅಥವಾ ಅಧಿಧಿಕೃತ ಮಾರಾಟ ಮಳಿಗೆಗಳಲ್ಲಿ ಲಭ್ಯವಿರುವ ಪ್ಯಾಕೇಟ್‌ ಬೀಜಗಳನ್ನು ಮಾತ್ರ ರೈತರು ತೆಗದುಕೊಳ್ಳಬೇಕು.

ಹೆಚ್ಚು ಬೀಜಗಳನ್ನು ಬಿತ್ತಿದರೆ ಇಳುವರಿ ಹೆಚ್ಚು ಬರುತ್ತದೆಎನ್ನುವ ನಂಬಿಕೆ ರೈತರಲ್ಲಿದೆ. ಇದು ತಪ್ಪು. ಹೆಚ್ಚು ಮಳೆಯಾದರೆ ಮಾತ್ರ ಹೆಚ್ಚು ಬೀಜ ಬಿತ್ತಬಹುವುದು ಕಡಿಮೆ ಮಳೆಯಾದಾಗ ನಿರ್ದಿಷ್ಟ ತೂಕದಲ್ಲಿ ಬೀಜ ಬಿತ್ತಬೇಕು ಎಂದು ಹೇಳಿದರು. 

ಸಹಾಯಕ ಕೃಷಿ ಅಧಿಕಾರಿ ಶಂಷೀರ್‌ ಅಹ್ಮದ್‌ ಮಾತನಾಡಿ, ಸೋಮಾರಿಗಳ ಬೆಳೆ ಎಂದೇ ಗುರ್ತಿಸಿಕೊಂಡಿರುವ ಮೆಕ್ಕೆಜೋಳವನ್ನೇ ರೈತರು ಈಚಿನ ದಿನಗಳಲ್ಲಿ ಬೆಳೆದು ಏಕ ಬೆಳೆಗೆ ಮೊರೆ ಹೋಗಿದ್ದಾರೆ. ದಯಮಾಡಿ ಏಕ ಬೆಳೆ ಬೆಳೆಯದೇ ಬಹು ಬೆಳೆ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಅಕ್ಕಡಿ ಕಾಳುಗಳಾದ ತೊಗರೆ, ಅವರೆ, ಮಡಿಕೆ, ಹೆಸರು ಬೆಳೆಗಳನ್ನು ಬೆಳೆಯುವುದನ್ನು ರೈತರು ಮರೆತಿದ್ದಾರೆ. ಒಂದು ಕಾಲಕ್ಕೆ ಮುಖ್ಯ ಬೆಳೆ ಮಧ್ಯ ಅಕ್ಕಡಿ ಕಾಳುಗಳನ್ನು ಬೆಳೆಯುತ್ತಿದ್ದರು. ಇಂದು ತೊಗರೆ ಬೆಳೆ ಬೆಳೆಯವುದು ಕಡಿಮೆಯಾಗಿ ಅದರ ಬೆಲೆ ಗಗನಕ್ಕೇರಿದೆ ಎಂದು ಹೇಳಿದರು. 

ಸಾನ್ನಿಧ್ಯ ವಹಿಸಿದ್ದ ಒಡೆಯರ್‌ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ರತಿ ಅಮಾವಾಸ್ಯೆ ಧರ್ಮಸಭೆಯಲ್ಲಿ ಉಪಯುಕ್ತ ಉಪನ್ಯಾಸಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಕೊಡಿಸಲಾಗುವುದು. ಇದರ ಸದುಪಯೋಗವನ್ನು ಭಕ್ತ ಸಮುದಾಯ ಪಡೆದುಕೊಳ್ಳಬೇಕು ಎಂದು ಹೇಳಿದರು. 

ಸಹಾಯಕ ತೋಟಗಾರಿಕೆ ಅಧಿಕಾರಿ ರೇವನಾಯ್ಕ, ಹೊನ್ನಾಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಣ್ಣಕ್ಕಿ ಬಸವನಗೌಡ ಮಾತನಾಡಿದರು. ರೈತ ಮುಖಂಡರು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಂಪಿಎಂ ವಿಜಯಾನಂದಸ್ವಾಮಿ ಸ್ವಾಗತಿಸಿದರು. ಗುರುಪ್ರಕಾಶ್‌ ನಿರೂಪಿಸಿದರು. 

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.