Bengaluru ಶಂಕಿತ ಉಗ್ರರ ಬಂಧನ ಪ್ರಕರಣ: ದಾವಣಗೆರೆಯಲ್ಲಿ ಓರ್ವನ ಬಂಧನ
Team Udayavani, Jul 20, 2023, 3:10 PM IST
ದಾವಣಗೆರೆ: ಬೆಂಗಳೂರಿನಲ್ಲಿ ಬುಧವಾರ ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರ ಸೆರೆ ಹಿಡಿದ ಪ್ರಕರಣದ ಮುಂದುವರೆದ ಭಾಗವಾಗಿ ದಾವಣಗೆರೆಯಲ್ಲಿ ಗುರುವಾರ ಮತ್ತೋರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ದಾವಣಗೆರೆಯ ಆಜಾದ್ ನಗರದ 30 ವರ್ಷದ ಫಯಾಜ್ ಉಲ್ಲಾ ಎಂಬುವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಉಲ್ಲಾ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಮಾರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಪ್ರಕರಣಗಳಿವೆ.
ಇದನ್ನೂ ಓದಿ:ಚಿಕ್ಕಮಗಳೂರು; ಮಲೆನಾಡಿನ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ ಜಾರ್ಖಂಡ್ ರಾಜ್ಯಪಾಲರ ಕುಟುಂಬ
ಬುಧವಾರ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐವರು ಶಂಕಿತ ಉಗ್ರರ ಬಂಧಿಸಿದ್ದರು. ಶಂಕಿತರ ನೆಲೆ ಈಗ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಗೂ ವಿಸ್ತರಿಸಿದೆ.
ಆಜಾದ್ ನಗರದ ನಿವಾಸಿ ಫಯಾಜ್ ಉಲ್ಲಾ ಎಂಬಾತನನ್ನು ಗುರುವಾರ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ಕೆ. ಅರುಣ್ ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.