ಬಿಜೆಪಿ ಬಣ ರಾಜಕಾರಣ


Team Udayavani, Feb 3, 2018, 10:15 AM IST

30-18.jpg

ಹರಪನಹಳ್ಳಿ: ಬಿಜೆಪಿ ರಾಜ್ಯಾದ್ಯಂತ ಆಯೋಜಿಸಿರುವ ಪರಿವರ್ತನಾ ಯಾತ್ರೆಯಸಮಾರಂಭದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ದಾವಣಗೆರೆಯ ಹರಪನಹಳ್ಳಿಯಲ್ಲಿ ಶುಕ್ರವಾರ ನಡೆದ ಪರಿವರ್ತನಾ ಯಾತ್ರೆಯಲ್ಲಿ ಮಾಜಿ ಸಚಿವ ಜಿ. ಕರುಣಾಕರರೆಡ್ಡಿ ಹಾಗೂ ಮುಖಂಡ ಎನ್‌. ಕೊಟ್ರೇಶ್‌ ಬೆಂಬಲಿಗರ ನಡುವಿನ ಭಿನ್ನಮತ ವೇದಿಕೆ ಮೇಲೆಯೇ ಸ್ಫೋಟಗೊಂಡಿದ್ದು, ಖುದ್ದು ಯಡಿಯೂರಪ್ಪನವರೇ ಗದರಿ ಸಮಾಧಾನ ಪಡಿಸಿದರು. ಆರಂಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಲಕ್ಷ್ಮಣ್‌ ಸ್ವಾಗತಿಸುವಾಗ ಮೊದಲಿಗೆ ಕರುಣಾಕರರೆಡ್ಡಿ ಹೆಸರು ಹೇಳಿ ನಂತರ ಅವರ ಬಣದ ನಾಯಕರ ಹೆಸರು ಪ್ರಸ್ತಾಪಿಸಿದರು. ಕೊಟ್ರೇಶ್‌ ಹೆಸರು ಹೇಳದಿರುವುದರಿಂದ ಅವರ ಬೆಂಬಲಿಗರು ಲಕ್ಷ್ಮಣ್‌ ಸ್ವಾಗತ ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. 

ವಾತಾವರಣ ಗಮನಿಸಿದ ಯಡಿಯೂರಪ್ಪ ಅವರು ಮೈಕ್‌ ಕಸಿದುಕೊಂಡು “ಯಾರೂ ಯಾರ ಪರವಾಗಿಯೂ ಘೋಷಣೆ ಕೂಗಬೇಡಿ’ ಎಂದು ಕೈಮುಗಿದು ಮನವಿ ಮಾಡಿದರು. ನಂತರ ಯಡಿಯೂರಪ್ಪ ಮಾತನಾಡುವಾಗ ಎರಡೂ ಬಣದ ಬೆಂಬಲಿಗರು ವೇದಿಕೆ ಮೇಲಿದ್ದ ತಮ್ಮ ನಾಯಕರನ್ನು ಸನ್ಮಾನಿಸಲಾರಂಭಿಸಿದರು. ಸುಮ್ಮನಿರಲು ಬಿಎಸ್‌ವೈ ಸೂಚಿಸಿದರೂ ಸನ್ಮಾನ ಮುಂದುವರಿದಿತ್ತು. ತಾಳ್ಮೆ ಕಳೆದುಕೊಂಡ ಬಿಎಸ್‌ವೈ, “ನಾನು ಸಭೆ ಬಿಟ್ಟು ಎದ್ದು ಹೋಗುತ್ತೇನೆ ನೋಡಿ’ ಎಂದು ಗದರಿದಾಗ ಸುಮ್ಮನಾದರು. 

ಟಾಪ್ ನ್ಯೂಸ್

ICC

ICC; ಟು-ಟೈರ್‌ ಟೆಸ್ಟ್‌  ನಿಯಮಕ್ಕೆ ಸಿದ್ಧತೆ? ಏನಿದು ಸಿಸ್ಟಮ್‌?

1-aala

ISRO ಯಶಸ್ಸು ;ಬಾಹ್ಯಾಕಾಶದಲ್ಲಿ ಮೊದಲ ಎಲೆ ಬಿಟ್ಟ ಅಲಸಂದೆ ಕಾಳು

BY-Vijayendara

Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendara

Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC

ICC; ಟು-ಟೈರ್‌ ಟೆಸ್ಟ್‌  ನಿಯಮಕ್ಕೆ ಸಿದ್ಧತೆ? ಏನಿದು ಸಿಸ್ಟಮ್‌?

1-aala

ISRO ಯಶಸ್ಸು ;ಬಾಹ್ಯಾಕಾಶದಲ್ಲಿ ಮೊದಲ ಎಲೆ ಬಿಟ್ಟ ಅಲಸಂದೆ ಕಾಳು

BY-Vijayendara

Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ

badminton

Malaysia Super 1000 Badminton: ಯಶಸ್ವಿ ಆರಂಭಕ್ಕೆ ಮೊದಲ ಮೆಟ್ಟಿಲು

1-kho

Kho Kho ಇಂಡಿಯಾಕ್ಕೆ ಒಡಿಶಾ ಪ್ರಾಯೋಜಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.