ಕಾಲೇಜ್ ವರೆಗೆ ಬಸ್ ಸೌಲಭ್ಯ
Team Udayavani, Sep 24, 2019, 9:55 AM IST
ಜಗಳೂರು: ಪಟ್ಟಣದಿಂದ ಕಾಲೇಜು ತುಂಬಾ ದೂರ ಇರುವುದರಿಂದ ಇಂದಿನಿಂದ ಬಸ್ ನಿಲ್ದಾಣದಿಂದ ಕಾಲೇಜಿನವರೆಗೂ ದಿನಕ್ಕೆರಡು ಬಾರಿ ಸರಕಾರಿ ಸಿಟಿ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿದರು.
ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಟ್ಟಣದಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಮಾರು ಒಂದೂವರೆ ಕಿಮೀ ದೂರವಿದ್ದು, ಸಕಾಲಕ್ಕೆ ಕಾಲೇಜ್ ತಲುಪಲು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿರುವುದನ್ನು ಅರಿತು ಬಸ್ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ ಹಾಗೂ ಸಂಜೆ ಬಸ್ ಎರಡು ಬಾರಿ ಸಂಚರಿಸಲಿದೆ ಎಂದರು.
ಶಾಸಕ ಎಸ್.ವಿ. ರಾಮಚಂದ್ರ ಮಾತನಾಡಿದರು. ಜಿಪಂ ಸದಸ್ಯ ಎಸ್.ಕೆ ಮಂಜುನಾಥ್, ಮಾಜಿ ಸದಸ್ಯ ಸೊಕ್ಕೆ ನಾಗರಾಜ್, ಬಸವರಾಜ ಬಾಬು, ಗಾಯಿತ್ರಮ್ಮ ಸಿದ್ದೇಶ್ವರ್, ಇಂದಿರಾ ರಾಮಚಂದ್ರ, ಜಯಲಕ್ಷ್ಮೀ ಮಹೇಶ್, ಮಂಜುಳ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.