ಪರಸ್ಪರ ಸಿಹಿ ಹಂಚಿ-ಪಟಾಕಿ ಸಿಡಿಸಿ ಸಂಭ್ರಮ
Team Udayavani, Mar 12, 2017, 12:43 PM IST
ಹೊನ್ನಾಳಿ: ಪಂಚರಾಜ್ಯಗಳ ಚುನಾವಣಾ ಎಣಿಕೆ ಕಾರ್ಯದ ಫಲಿತಾಂಶದಲ್ಲಿ ಬಿಜೆಪಿ ಅದ್ಭುತ ಜಯಗಳಿಸಿದ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದಲ್ಲಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಮಾಜಿ ಸಚಿವ ರೇಣುಕಾಚಾರ್ಯ ಮಾತನಾಡಿ, ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಂಕಣಬದ್ಧರಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಮತ್ತು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ಷಾರ ರಾಜಕೀಯ ಚಾಣಕ್ಯ ನೀತಿಯಿಂದ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಬಿಜಿಪಿ ಪರ ಬಂದಿದೆ.
ದೇಶದ ಅತಿದೊಡ್ಡ ರಾಜ್ಯವಾದಉತ್ತರ ಪ್ರದೇಶದಲ್ಲಿ ಅಲ್ಲಿನ ಪ್ರಾದೇಶಿಕ ಪಕ್ಷಗಳಾದ ಎಸ್ಪಿ, ಬಿಎಸ್ಪಿ ಆಡಳಿತದಿಂದ ಅಭಿವೃದ್ಧಿ ಶೂನ್ಯವಾಗಿ ಗೂಂಡಾ ರಾಜ್ಯವಾಗಿ ಮಾರ್ಪಟ್ಟಿದೆ. ಜಾತಿ ಮತಪಂಥ ಮೀರಿ ಪ್ರಧಾನಿಯವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿಗೆ ಪ್ರಚಂಡ ಗೆಲುವು ನೀಡಿರುವುದು ಹರ್ಷ ತಂದಿದೆ ಎಂದರು.
ಜಿಪಂ ಸದಸ್ಯರಾದ ಎಂ.ಆರ್ ಮಹೇಶ್, ಸುರೇಂದ್ರನಾಯ್ಕ ಪಪಂ ಸದಸ್ಯರಾದ ಕುಬೇಂದ್ರಪ್ಪ, ಹೊಸಕೇರೆ ಸುರೇಶ್, ಹೊಸಕೇರೆ ಸುರೇಶ್, ಸರಳಿನಮನೆ ಮಂಜು, ಟೆ ಪ್ರಶಾಂತ, ಸಿ.ಆರ್.ಶಿವಾ ನಂದ್, ಮಾರುತಿ ನಾಯಕ್, ಮಂಜುನಾಥ್, ಪ್ರಭು, ಕಿಟ್ಟಿಮುರಾರಿ, ರಂಗಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.