ಚನ್ನಗಿರಿ: ಲಕ್ಷಾಂತರ ರೂ. ಅಡಿಕೆ ಕಳ್ಳತನ; ತಲೆಮರಿಸಿಕೊಂಡಿದ್ದ ಮೂವರ ಬಂಧನ

Team Udayavani, Jul 26, 2023, 10:26 PM IST

1——–dasd-as

ಚನ್ನಗಿರಿ: ಲಕ್ಷಾಂತರ ರೂ. ಮೌಲ್ಯದ ಅಡಿಕೆ ಕಳ್ಳತನ ಮಾಡಿ ತಲೆಮರಿಸಿಕೊಂಡಿದ್ದ ಮೂವರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಕಾರ್ತಿಕ್ ಹೆಚ್.ಎಸ್(28) ಶಿವಮೊಗ್ಗ ಮೂಲದ ಶೆಟ್ಟಿಹಳ್ಳಿ ಗ್ರಾಮದ ನಿವಾಸಿ, ಜಾವೀದ್ ಆಲಿ(28)ತಾಲೂಕಿನ ಕರೇಕಟ್ಟೆ ಗ್ರಾಮದ ನಿವಾಸಿ, ಅಮೀರ್ ಜಾನ್(24) ಬಂಧಿತ ಆರೋಪಿಗಳು.

ನಲ್ಲೂರು ಗ್ರಾಮದಲ್ಲಿ ಮೊಹಮ್ಮದ್ ಜಾವೀದ್ ಎಂಬುವವರು ತಮ್ಮ ಖೇಣಿ ಮನೆಯಲ್ಲಿ 41ಅಡಿಕೆ ಚೀಲಗಳನ್ನು ಸಂಗ್ರಹಿಸಿಟ್ಟಿದ್ದರು. ಕೆಲ ದಿನಗಳ ಹಿಂದೆ ರಾತ್ರೋರಾತ್ರಿ ಅಡಿಕೆ ಚೀಲಗಳನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಕುರಿತು ಚನ್ನಗಿರಿ ಪೋಲಿಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು. ಪೋಲಿಸರು ಕಳ್ಳರನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಅರೋಪಿಗಳು ಕಳ್ಳತನ ಮಾಡಿದ 41 ಚೀಲ ಅಡಿಕೆಯನ್ನು ಮರಾಟ ಮಾಡಿದ್ದ6 ಲಕ್ಷ ತೊಂಬತ್ತು ಸಾವಿರ ರೂ.ಹಣವನ್ನು ಮತ್ತು ಕಳ್ಳತನಕ್ಕೆ ಬಳಸಿದ್ದವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಪೋಲಿಸ್ ಅಧೀಕ್ಷ ಆರ್.ಬಿ. ಬಸರಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.