ಬಣಕಲ್-ತರುವೆ ಸುತ್ತಮುತ್ತ ಶಾಂತ ಮತದಾನ
Team Udayavani, Dec 11, 2021, 7:49 PM IST
ಕೊಟ್ಟಿಗೆಹಾರ: ಬಣಕಲ್ ಸುತ್ತಮುತ್ತಲಿನಮತಗಟ್ಟೆಗಳಲ್ಲಿ ವಿಧಾನ ಪರಿಷತ್ಚುನಾವಣೆ ಮತದಾನ ಶಾಂತಿಯುತವಾಗಿ ನಡೆಯಿತು.
ಬಣಕಲ್, ತರುವೆ, ಬಾಳೂರು,ನಿಡುವಾಳೆ, ಜಾವಳಿ, ಕೂವೆ, ಬಿ. ಹೊಸಳ್ಳಿ,ಫಲ್ಗುಣಿ, ಬೆಟ್ಟಗೆರೆ, ತ್ರಿಪುರ ಸೇರಿದಂತೆ ವಿವಿಧಕಡೆಯ ಮತಗಟ್ಟೆಗಳಲ್ಲಿ ಬೆಳಗ್ಗೆಯಿಂದಲೇ ಗ್ರಾಪಂ ಸದಸ್ಯರು ಆಗಮಿಸಿ ಮತದಾನ ಮಾಡಿದರು.
ಪೊಲೀಸರ ಬಿಗಿಬಂದೋಬಸ್ತ್ನಲ್ಲಿ ಮತದಾನ ನಡೆದಿದ್ದುಮತದಾನ ಪ್ರಕ್ರಿಯೆಯ ಸಂಪೂರ್ಣವೀಡಿಯೋ ಚಿತ್ರಿಕರಣ ಮಾಡಲಾಗಿತ್ತು.ಪೊಲೀಸ್ ಸಿಬ್ಬಂದಿ, ಚುನಾವಣಾಸಿಬ್ಬಂದಿ, ಮತದಾರರನ್ನು ಹೊರತುಪಡಿಸಿ ಇತರಿಗೆ ಮತಗಟ್ಟೆಯೊಳಗೆ ಪ್ರವೇಶನಿಷೇ ಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.