ಬಜೆಟ್‌ನಲ್ಲಿ ಕಾಫಿ ಬೆಳೆಗಾರರ ಕಡೆಗಣನೆ: ಪ್ರಕಾಶ್
Team Udayavani, Feb 3, 2022, 6:40 PM IST
ಚಿಕ್ಕಮಗಳೂರು: ಕೇಂದ್ರದವಿತ್ತ ಸಚಿವೆ ನಿರ್ಮಲಾಸೀತಾರಾಮನ್ ಅವರುಮಂಡಿಸಿರುವ ಬಜೆಟ್‌ಕಾμ ಉದ್ಯಮ ಮತ್ತುಕಾμ ಬೆಳೆಗಾರರನ್ನುಸಂಪೂರ್ಣವಾಗಿ ಕಡೆಗಣಿಸಿದೆ ಎಂದುಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅರೇನಳ್ಳಿಪ್ರಕಾಶ್ ಹೇಳಿದ್ದಾರೆ.
ಬುಧವಾರ ಪತ್ರಿಕಾ ಹೇಳಿಕೆನೀಡಿರುವ ಅವರು, ಕಾಫಿ ಪ್ರಮುಖವಾಣಿಜ್ಯ ಬೆಳೆಯಾಗಿದ್ದು, ಉದ್ದಿಮೆಲಕ್ಷಾಂತರ ಕಾರ್ಮಿಕರಿಗೆ ಬದುಕುನೀಡಿದೆ. ಕಳೆದ ನಾಲ್ಕೈದುವರ್ಷಗಳಿಂದ ನಿರಂತರವಾಗಿಸಂಭವಿಸಿದ ಅತಿವೃಷ್ಠಿ,ಅನಾವೃಷ್ಠಿ, ಬೆಲೆಕುಸಿತ,ಬೆಳೆ ಕುಂಠಿತ, ಕಾರ್ಮಿಕರಸಮಸ್ಯೆ, ಕಚ್ಚಾವಸ್ತುಗಳದುಬಾರಿ ಬೆಲೆ ಮತ್ತುಕೊರೊನಾ ಸಂಕಷ್ಟದಿಂದ ಕಾμಬೆಳೆಗಾರರು ಭಾರೀ ನಷ್ಟ ಅನುಭವಿಸಿತೀವ್ರ ಸಂಕಷ್ಟದಲ್ಲಿದ್ದಾರೆ ಎಂದುತಿಳಿಸಿದ್ದಾರೆ.
ಕಾμ ಬೆಳೆಗೆ ವಿಶೇಷ ಪ್ಯಾಕೇಜ್‌ಘೋಷಿಸುವಂತೆ ಕಾμ ಬೆಳೆಗಾರರಮತ್ತು ಕಾμ ಉದ್ಯಮದ ನೆರವಿಗೆಧಾವಿಸುವಂತೆ ಕೇಂದ್ರಕ್ಕೆ ಅನೇಕಬಾರಿ ಮನವಿ ಮಾಡಲಾಗಿದೆ. ವಿತ್ತಸಚಿವರೊಂದಿಗೆ ಚರ್ಚಿಸಿ ಬೆಳೆಗಾರರಸಮಸ್ಯೆಗಳ ಕುರಿತು ಮನವರಿಕೆಮಾಡಲಾಗಿದ್ದು ಆ ಹಿನ್ನೆಲೆಯಲ್ಲಿ ಈಬಾರಿ ಬಜೆಟ್‌ನಲ್ಲಿ ಕೇಂದ್ರ ಸರ್ಕಾರತಮ್ಮ ಕೈಹಿಡಿಯಬಹುದೆಂದುಕಾμ ಬೆಳೆಗಾರರು ನಂಬಿದ್ದರುಎಂದು ಹೇಳಿದ್ದಾರೆ. ಈ ಬಾರಿಬಜೆಟ್‌ನಲ್ಲಿ ಕಾμ ಉದ್ಯಮಕ್ಕೆ ಮತ್ತುಕಾμ ಬೆಳೆಗಾರರಿಗೆ ಯಾವುದೇಸಹಾಯ ಹಸ್ತ ಚಾಚದೆ ಕೇಂದ್ರಸರ್ಕಾರ ಬೆಳೆಗಾರರ ನಂಬಿಕೆ ಮತ್ತುನಿರೀಕ್ಷೆಯನ್ನು ಹುಸಿಗೊಳಿಸಿದೆ ಎಂದುಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.