ಕ್ರೀಡಾಂಗಣ ಉಸ್ತುವಾರಿ ಸಮಿತಿ ಸಭೆ
Team Udayavani, Feb 11, 2022, 4:44 PM IST
ಚಿಕ್ಕಮಗಳೂರು: ಜಿಲ್ಲಾ ಕ್ರೀಡಾಂಗಣ ಉಸ್ತುವಾರಿಸಮಿತಿ ಸಭೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅಧ್ಯಕ್ಷತೆಯಲ್ಲಿ ಗುರುವಾರನಗರದ ಜಿಲ್ಲಾ ಧಿಕಾರಿ ಕಚೇರಿಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಮೂಡಿಗೆರೆ ತಾಲೂಕು ಕ್ರೀಡಾಂಗಣ ಕಾಮಗಾರಿಗೆ ರಾಜ್ಯಸರ್ಕಾರದಿಂದ 1.20 ಲಕ್ಷ ರೂ.ಅನುದಾನ ಬಿಡುಗಡೆಯಾಗಿರುವುದಾಗಿಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ ಉಪ ನಿರ್ದೇಶಕಿ ಡಾ|ಮಂಜುಳಾ ಹುಲ್ಲಳ್ಳಿ ತಿಳಿಸಿದರು.
ಕಾಮಗಾರಿಗೆ ಅಂದಾಜು ಪಟ್ಟಿಯನ್ನುಪರಿಷ್ಕರಿಸಿ ಹೆಚ್ಚಿನ ಅನುದಾನಕ್ಕಾಗಿ ರಾಜ್ಯಸರ್ಕಾರದ ಅನುಮೋದನೆಗೆಕಳುಹಿಸಲಾಗಿದೆ. ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳಲ್ಲಿತಾಲೂಕು ಕ್ರೀಡಾಂಗಣನಿರ್ಮಿಸಲು ಜಮೀನುಲಭ್ಯವಾಗಿಲ್ಲ ಎಂದು ತಿಳಿಸಿದರು.
ಜಿಲ್ಲಾ ಧಿಕಾರಿ ಕೆ.ಎನ್.ರಮೇಶ್ ಮಾತನಾಡಿ, ಕ್ರೀಡಾಂಗಣಕ್ಕೆಜಮೀನು ಮಂಜೂರು ಮಾಡಲುಕಂದಾಯ ಇಲಾಖೆಯೊಂದಿಗೆಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.ಪ್ರಗತಿಯಲ್ಲಿರುವ ಕ್ರೀಡಾಂಗಣಕಾಮಗಾರಿಯನ್ನು ತ್ವರಿತವಾಗಿನಿರ್ವಹಿಸುವಂತೆ ಸಂಬಂಧಪಟ್ಟಅ ಧಿಕಾರಿಗಳಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್ ವ್ಯಾಪಾರಿಗಳ ಘೋಷಣೆ
SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.