ನವೆಂಬರ್‌ನಲ್ಲಿ ಮಕ್ಕಳ ಚಲನ ಚಿತ್ರೋತ್ಸವ

Team Udayavani, Aug 19, 2017, 2:33 PM IST

19-DV-4.jpg

ದಾವಣಗೆರೆ: ನವೆಂಬರ್‌ 10 ರಿಂದ 16ರ ವರೆಗೆ ಸಾರ್ವತ್ರಿಕ ರಜೆ ಹೊರತುಪಡಿಸಿ ಒಟ್ಟು 6 ದಿನಗಳ ಕಾಲ ಜಿಲ್ಲೆಯ ಎಲ್ಲಾ ತಾಲೂಕುಗಳ ಆಯ್ದ ಚಿತ್ರಮಂದಿರಗಳಲ್ಲಿ ಬೆಳಿಗ್ಗೆ 8ರಿಂದ 10ರ ವರೆಗೆ ಮಕ್ಕಳ ಚಲನ ಚಿತ್ರೋತ್ಸವ ಹಮ್ಮಿಕೊಳ್ಳಲಾಗಿದೆ. 

ಶುಕ್ರವಾರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಚಿತ್ರೋತ್ಸವದಲ್ಲಿ ಮಕ್ಕಳ ಕುರಿತಾದ ಚಲನ ಚಿತ್ರಗಳನ್ನು ರಿಯಾಯ್ತಿ ದರದಲ್ಲಿ ತೋರಿಸಲಾಗುವುದು. ಇದರ ಯಶಸ್ಸಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಬೇಕು ಎಂದು ಪದ್ಮ ಬಸವಂತಪ್ಪ ಸೂಚಿಸಿದರು. ಹಾರೋ ಹಕ್ಕಿ ಮತ್ತು ಅರಿವು ಎಂಬ ಎರಡು ಮಕ್ಕಳ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಿತ್ರವನ್ನು ಯುಎಫ್‌ಓ ಮತ್ತು ಕ್ಯುಯುಬಿಇ ಮೂಲಕ ಸರ್ಕಾರದ ಮಂಜೂರಾತಿ ಪಡೆದಿರುವ ಸಂಸ್ಥೆಗಳು
ಪ್ರದರ್ಶಿಸಲಿವೆ. ಈ ಪ್ರದರ್ಶನಕ್ಕೆ ರಿಯಾಯ್ತಿ ದರ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಚಿತ್ರೋತ್ಸವದಲ್ಲಿ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳು ಚಿತ್ರ ವೀಕ್ಷಿಸಬಹುದಾಗಿದ್ದು, ಕ್ಷೇತ್ರ ಶಿಕ್ಷಣಾಧಿ ಕಾರಿಗಳು ಮಕ್ಕಳು ಚಿತ್ರ ಪ್ರದರ್ಶನ ವೀಕ್ಷಿಸುವ, ಚಿತ್ರಮಂದಿರದಲ್ಲಿ ಆಸನಗಳ ವ್ಯವಸ್ಥೆ ಕುರಿತು ನಿಗಾ ವಹಿಸಲು ಅವರು ಸೂಚಿಸಿದರು. ನಗರದ ತ್ರಿಶೂಲ್‌, ತ್ರಿನೇತ್ರ, ಗೀತಾಂಜಲಿ, ವಸಂತ, ಅಶೋಕ, ಚನ್ನಗಿರಿ ತಾಲೂಕಿನ ವೀರಭದ್ರೇಶ್ವರ, ಲಕ್ಷ್ಮಿ, ಹರಿಹರದ ಜಯಶ್ರೀ, ಮಲೆಬೆನ್ನೂರಿನ ಜ್ಯೋತಿ, ಹೊನ್ನಾಳಿಯ ಬಸವೇಶ್ವರ, ಶಾಂತ, ನ್ಯಾಮತಿಯ ಶೈಲಾ, ಹರಪನಹಳ್ಳಿಯ ಬಸವರಾಜ್‌, ಕುಸುಮ ಮತ್ತು ಜಗಳೂರಿನ ನಟರಾಜ್‌ ಮತ್ತು ಭಾರತ್‌ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೋದಂಡರಾಮ, ಕರ್ನಾಟಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಮಕ್ಕಳ ಚಿತ್ರ ಸಂಸ್ಥೆಯ ರಮೇಶ್‌, ಹೊಸಪೇಟೆಯ ಕರ್ನಾಟಕ ಸೋಷಿಯಲ್‌ ಸರ್ವಿಸ್‌ ಮಕ್ಕಳ ಚಲನಚಿತ್ರ ಪ್ರದರ್ಶಕ ಖಾಜಾ ಮೊಹಿದ್ದೀನ್‌, ವಿವಿಧ ಚಿತ್ರಮಂದಿರದ ಮಾಲೀಕರು ಇತರರು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

1-geeta

Udupi; ಬೃಹತ್ ಗೀತೋತ್ಸವ: ಭಗವದ್ಗೀತಾ ಯಜ್ಞ ಸಂಪನ್ನ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.