18ರಂದು ಚಿತ್ರದುರ್ಗಕ್ಕೆ ನಡ್ಡಾ ಆಗಮನ: ಶ್ರೀರಾಮುಲು
Team Udayavani, Jun 15, 2022, 3:54 PM IST
ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳಜನಪ್ರತಿನಿಧಿಗಳ ರಾಜ್ಯಮಟ್ಟದ ಸಮಾವೇಶಜೂ.18ರಂದು ಮುರುಘಾ ಮಠದಲ್ಲಿನಡೆಯುತ್ತಿದ್ದು ಬಿಜೆಪಿ ರಾಷ್ಟ್ರೀಯಅಧ್ಯಕ್ಷ ಜೆ.ಪಿ. ನಡ್ಡಾ ಭಾಗವಹಿಸಲಿದ್ದಾರೆಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲುತಿಳಿಸಿದರು.
ಮುರುಘಾ ಮಠದಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿಮಂಗಳವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಕೇಂದ್ರ ಮತ್ತುರಾಜ್ಯ ಸರ್ಕಾರದ ಅನೇಕ ಜನಪರಯೋಜನೆಗಳನ್ನು ಗ್ರಾಪಂ ಮಟ್ಟದಲ್ಲಿ ಮನೆಮನೆಗೆ ತಲುಪಿಸುವ ಉದ್ದೇಶದಿಂದ ಈಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.ರಾಜ್ಯದ 6 ಸಾವಿರ ಗ್ರಾಪಂಗಳಲ್ಲಿಸುಮಾರು 4500 ಬಿಜೆಪಿ ಬೆಂಬಲಿತಸದಸ್ಯರಿದ್ದಾರೆ.
ಇದರೊಟ್ಟಿಗೆ ನಗರಸಭೆ,ಪುರಸಭೆ, ಪಪಂ, ಮಹಾನಗರ ಪಾಲಿಕೆ,ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿರುವಪರಿಷತ್ ಸದಸ್ಯರು ಸಮಾವೇಶದಲ್ಲಿಭಾಗವಹಿಸುವರು. ಮಧ್ಯಾಹ್ನ 3:30ಕ್ಕೆಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಚಿತ್ರದುರ್ಗದ ಮುರುಘಾ ಮಠಕ್ಕೆ ಆಗಮಿಸಿಡಾ|ಶಿವಮೂರ್ತಿ ಮುರುಘಾ ಶರಣರನ್ನುಭೇಟಿ ಮಾಡಿ ಆಶೀರ್ವಾದ ಪಡೆದ ನಂತರ4 ಗಂಟೆಗೆ ಸಭೆಗೆ ಆಗಮಿಸಲಿದ್ದಾರೆ.
ಬಿಜೆಪಿರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್,ಸಿಎಂ ಬಸವರಾಜ ಬೊಮ್ಮಾಯಿ, ಮಾಜಿಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರಸಚಿವ ಎ. ನಾರಾಯಣಸ್ವಾಮಿ, ಸಂಸದರು,ಸಚಿವರು, ಶಾಸಕರು ಸೇರಿದಂತೆ ಅನೇಕಜನಪ್ರತಿನಿ ಧಿಗಳು ಪಾಲ್ಗೊಳ್ಳುವರುಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.