ಹಿಜಾಬ್‌ಗಾಗಿ ವಿದ್ಯಾರ್ಥಿನಿಯರ ಪಟ್ಟು
Team Udayavani, Feb 17, 2022, 12:39 PM IST
ಚಿತ್ರದುರ್ಗ: ಕಾಲೇಜುಗಳು ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲಿ ಹಿಜಾಬ್‌ವಿಚಾರ ಕಾಲೇಜು ಕ್ಯಾಂಪಸ್‌ಗಳಲ್ಲಿಗೊಂದಲದ ವಾತಾವರಣ ಮೂಡಿಸಿದೆ.ನಗರದ ಬಾಲಕಿಯರ ಸರ್ಕಾರಿಪಪೂ ಕಾಲೇಜಿನಲ್ಲಿ ಹಿಜಾಬ್ ಧರಿಸಿಬಂದಿದ್ದ ವಿದ್ಯಾರ್ಥಿನಿಯರು ಹಿಜಾಬ್‌ಇಲ್ಲದೆ ತರಗತಿಗಳಿಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ಕಾಲೇಜಿನಆಡಳಿತ ಮಂಡಳಿ, ಪದವಿಪೂರ್ವ ಶಿಕ್ಷಣಇಲಾಖೆ ಉಪನಿರ್ದೇಶಕರು, ಪೊಲೀಸರುನ್ಯಾಯಾಲಯದ ಆದೇಶ ಪಾಲಿಸುವಂತೆಮನವಿ ಮಾಡಿದರು. ಆದರೂವಿದ್ಯಾರ್ಥಿನಿಯರು ಪಟ್ಟು ಸಡಿಸಲಿಲ್ಲ.ಕೊನೆಗೆ ಜಿಲ್ಲಾ ಧಿಕಾರಿ ಕಚೇರಿವರೆಗೆಪ್ರತಿಭಟನಾ ಮೆರವಣಿಗೆಯಲ್ಲಿತೆರಳಿ ಖುದ್ದು ಜಿಲ್ಲಾ ಧಿಕಾರಿ ಜೊತೆಚರ್ಚಿಸಿದರು.ಈ ಸಂದರ್ಭದಲ್ಲಿ ಮಾತನಾಡಿದಜಿಲ್ಲಾ ಧಿಕಾರಿಗಳು, ನ್ಯಾಯಾಲಯದಮಧ್ಯಂತರ ಆದೇಶವನ್ನು ನಾವುಪಾಲಿಸಲೇಬೇಕು. ನಾವೆಲ್ಲಾಭಾರತೀಯರು. ನಮಗೆ ಇರುವುದುಒಂದೇ ಸಂವಿಧಾನ ಅದನ್ನು ನಾವುಅನುಸರಿಸಬೇಕು. ನಿಮಗೆ ಹಿಜಾಬ್‌ತೆಗೆದು ತರಗತಿಗಳಿಗೆ ಹೋಗಲುಕೊಠಡಿಯ ವ್ಯವಸ್ಥೆಯನ್ನೂ ಮಾಡುತ್ತೇವೆ. ಶಿಕ್ಷಣ ಮುಖ್ಯ ಎಂಬುದನ್ನು ಅರಿತುಹಿಜಾಬ್ ತೆಗೆದಿಟ್ಟು ತರಗತಿಗಳಿಗೆಹಾಜರಾಗಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.