ಕ್ರಿಸ್‌ಮಸ್ ಸಂಭ್ರಮ; ಸಾಮೂಹಿಕ ಪ್ರಾರ್ಥನೆ
Team Udayavani, Dec 26, 2020, 12:57 PM IST
ಸಾಂದರ್ಭಿಕ ಚಿತ್ರ
ಧಾರವಾಡ: ನಗರದಲ್ಲಿ ಕ್ರಿಸ್‌ಮಸ್ ಹಬ್ಬವನ್ನು ಕ್ರೈಸ್ತ ಸಮುದಾಯದವರು ಶುಕ್ರವಾರ ಸಡಗರ-ಸಂಭ್ರಮದಿಂದ ಆಚರಿಸಿದರು.
ಬೆಳಗ್ಗೆಯಿಂದಲೇ ಹೊಸ ಬಟ್ಟೆ ಧರಿಸಿ ಚರ್ಚ್ ಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಕ್ರೈಸ್ತ ಸಮುದಾದವರು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಇಲ್ಲಿನ ಪ್ರೊಟೆಸ್ಟೆಂಟ್ ಮತ್ತು ಕ್ಯಾಥೋಲಿಕ್, ಹೆಬಿಕ್ ಮೆಮೋರಿಯಲ್ ಚರ್ಚ್‌ಗಳು ಎರಡು ದಿನಗಳಿಂದ ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಹೆಬಿಕ್ ಮೆಮೋರಿಯಲ್ ಚರ್ಚ್‌ನಲ್ಲಿ ಬಿಷಪ್ ರವಿಕುಮಾರ ನಿರಂಜನ ಅವರು ಕ್ರಿಸ್‌ಮಸ್ ಸಂದೇಶ ನೀಡಿದರು.
ಇದನ್ನೂ ಓದಿ:ಕಾಂಗ್ರೆಸ್‌ನವರು ರೈತರಲ್ಲಿ ಸಂಶಯದ ಭೂತ ಬಿಟ್ಟಿದ್ದಾರೆ
ಅನ್ವಯ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಪಾಲನೆಯೊಂದಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಏಸುವಿನ ಜನ್ಮ ವೃತ್ತಾಂತ ಹೇಳುವ ರೂಪಕಗಳು ಗಮನ ಸೆಳೆದವು. ನಗರದ ಕಿಟೆಲ್ ಕಾಲೇಜು, ಬಾಸೆಲ್ ಮಿಷನ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಭ್ರಮದ ಕ್ರಿಸ್ ಮಸ್ ಆಚರಣೆ ನಡೆಯಿತು. ಇದಲ್ಲದೇ ಹಬ್ಬದ ಪ್ರಯುಕ್ತ ಮಿಶ್ರಾ ಸೇರಿದಂತೆ ವಿವಿಧ ಮಳಿಗೆಗಳಲ್ಲಿ ವಿವಿಧ ಬಗೆಯ ಕೇಕ್‌ಗಳ ಮಾರಾಟವೂ ಜೋರಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.