ಉಸ್ತುವಾರಿ ಸಚಿವರ ಸಿಟಿ ರೌಂಡ್ಸ್‌  

Team Udayavani, Jan 12, 2021, 3:07 PM IST

City Rounds Minister in charge

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್‌ ಸೋಮವಾರ ನಗರದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ವೀಕ್ಷಿಸಿದರು.

ಬನಶಂಕರಿ ಬಡಾವಣೆ, ವಿದ್ಯಾನಗರ, ಬಾಪೂಜಿ ಪಾಲಿಟೆಕ್ನಿಕ್‌ ರಸ್ತೆ, ಶಾರದಾಂಬ ಸರ್ಕಲ್‌, ಎಸ್‌ಎಸ್‌ ಲೇಔಟ್‌, ಡಬಲ್‌ ರೋಡ್‌, ಹೊಂಡದ ಸರ್ಕಲ್‌ ಬಳಿಯ ಕಲ್ಯಾಣಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು.

ತ್ವರಿತ ಗತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರಪಾಲಿಕೆ, ಸ್ಮಾರ್ಟ್‌ಸಿಟಿ ಹಾಗೂ ದೂಡಾ ವತಿಯಿಂದ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ದಾವಣಗೆರೆ ನಗರ ಸ್ಮಾರ್ಟ್‌ಸಿಟಿ ಹೆಸರಿಗೆ ತಕ್ಕಂತೆ ಸುಂದರ ಹಾಗೂ ಸುಸಜ್ಜಿತವಾಗಿ ರೂಪುಗೊಳ್ಳಲು ಎಲ್ಲರ ಸಹಕಾರದ ಅಗತ್ಯವಿದೆ. ಅದಕ್ಕಾಗಿ ಉತ್ತಮ ಕಾಮಗಾರಿಗಳು ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಇದನ್ನೂ ಓದಿ:ಕುರುಬರ ಎಸ್ ಟಿ ಮೀಸಲಾತಿ ಹೋರಾಟದಲ್ಲಿ ಆರ್ ಎಸ್ಎಸ್ ಕೈವಾಡ: ಸಿದ್ದರಾಮಯ್ಯ

ವೀಕ್ಷಣೆ ವೇಳೆ ಕೆಲವೆಡೆ ಸಾರ್ವಜನಿಕರು ಕಾಮಗಾರಿಗಳ ಬಗೆಗೆ ದೂರಿದಾಗ, ಆದಷ್ಟು ಕೆಲಸಗಳನ್ನು ಕಡಿಮೆ ಮಾಡಿದರೂ ಪರವಾಗಿಲ್ಲ. ಆದರೆ ಗುಣಮಟ್ಟ ಹಾಗೂ ಯೋಜನಾಬದ್ಧವಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಟಾಪ್ ನ್ಯೂಸ್

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.