ಸಿಎಂ ಪರಿಹಾರ ನಿಧಿಗೆ ಕೋಟಿ ರೂ. ದೇಣಿಗೆ

Team Udayavani, Dec 8, 2022, 7:27 PM IST

ಸಿಎಂ ಪರಿಹಾರ ನಿಧಿಗೆ ಕೋಟಿ ರೂ. ದೇಣಿಗೆ

ದಾವಣಗೆರೆ: ರಾಜ್ಯ ಸರ್ಕಾರದ ಜಾಹೀರಾತು ಸಂಸ್ಥೆಯಾದ ಮೆ|ಕರ್ನಾಟಕ ಸ್ಟೇಟ್‌ ಮಾರ್ಕೆಟಿಂಗ್‌ ಕಮ್ಯೂನಿಕೇಷನ್‌ ಆ್ಯಂಡ್‌ ಅಡ್ವರ್ಟೈಸಿಂಗ್‌ ಲಿಮಿಟೆಡ್‌ ಕಂಪನಿ(ಎಂಸಿಎ)ಯು ಸುವರ್ಣ ಮಹೋತ್ಸವ ವರ್ಷದ 2021-22ನೇ ಸಾಲಿನ ಲಾಭಾಂಶದಿಂದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದೆ.

ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ|ಮುರುಗೇಶ ಆರ್‌. ನಿರಾಣಿ ಸಮ್ಮುಖ ಹಾಗೂ ಕಂಪನಿ ಅಧ್ಯಕÒ‌ ಎಂ.ಎಸ್‌. ಕರಿಗೌಡ್ರ ಅವರ ನೇತೃತ್ವದಲ್ಲಿ ನಿರ್ದೇಶಕರಾದ ವೀರೇಶ್‌ ಸಂಗಳದ, ಎಚ್‌.ಆರ್‌. ತೀರ್ಥಲಿಂಗಪ್ಪ (ತೀರ್ಥೇಶ್‌), ಕೆ.ಜಿ. ವಸಂತ ಗೌಡ, ವ್ಯವಸ್ಥಾಪಕ ನಿರ್ದೇಶಕ ಸಿದ್ಧಲಿಂಗಪ್ಪ ಬಿ. ಪೂಜಾರಿ, ಉಪ ಪ್ರಧಾನ ವ್ಯವಸ್ಥಾಪಕ ಪಿ.ಎಸ್‌. ನಂದೀಶ್‌, ವ್ಯವಸ್ಥಾಪಕ ನಾಗಪ್ಪ ಕಿತ್ತೂರು ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಎಸ್‌. ಬೊಮ್ಮಾಯಿ ಅವರಿಗೆ ಚೆಕ್‌ ಹಸ್ತಾಂತರಿಸಲಾಯಿತು.

ಟಾಪ್ ನ್ಯೂಸ್

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.