ಜಗಳೂರಿಗೆ ಶೀಘ್ರ ಸಿಎಂ ಭೇಟಿ: ಡಿಸಿ-ಎಸ್ಪಿ ಪರಿಶೀಲನೆ

Team Udayavani, Apr 12, 2022, 1:14 PM IST

jagaluru

ಜಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ ತಿಂಗಳ ಅಂತ್ಯಕ್ಕೆ ಜಗಳೂರು ತಾಲೂಕಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ಸೋಮವಾರ ಪಟ್ಟಣಕ್ಕೆ ಭೇಟಿ ನೀಡಿ ನೂತನ ವಿಐಪಿ ಅತಿಥಿಗೃಹ ಕಟ್ಟಡ ಕಾಮಗಾರಿ ಪರಿಶೀಲಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2500 ಕೋಟಿಗೂ ಹೆಚ್ಚು ಅನುದಾನದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜಗಳೂರು ಕ್ಷೇತ್ರದ 57 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಸೇರಿದಂತೆ ಪಟ್ಟಣದ ಪ್ರವಾಸಿಮಂದಿರ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣವಾಗಿರುವ ವಿಐಪಿ ಅತಿಥಿಗೃಹವನ್ನು ವೀಕ್ಷಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿಯವರು, ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಗುರುಭವನದ ಬಳಿ ಮಾಡಬೇಕು ಎಂದು ನಿರ್ಧಾರ ಮಾಡಲಾಗಿದೆ.

ಹೀಗಾಗಿ ಸ್ಥಳ ಪರಿಶೀಲನೆ ಮಾಡಲು ಬಂದಿದ್ದೇವೆ. ತಾತ್ಕಾಲಿಕ ಹೆಲಿಪ್ಯಾಡ್‌ ನಿರ್ಮಾಣ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ.ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಕಲ ಸಿದ್ದತೆ ಮಾಡಿಕೊಂಡಿದ್ದೇವೆ ಎಂದರು. ಪ್ರವಾಸಿಮಂದಿರಕ್ಕೆ ಕಾಯಕಲ್ಪ ನೀಡುವ ಬಗ್ಗೆ ಲೋಕೋಪಯೋಗಿ ಇಲಾಖೆ ಎಇ ಪುರುಷೋತ್ತಮ ರೆಡ್ಡಿ ಅವರೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಸಂತೋಷ್‌ಕುಮಾರ್‌, ಪಟ್ಟಣ ಪಂಚಾಯಿತಿ ಮುಖ್ಯಾ ಧಿಕಾರಿ ಸಿ. ಲೋಕ್ಯಾ ನಾಯ್ಕ, ಆರೋಗ್ಯ ನಿರೀಕ್ಷಿಕ ಕಿಫಾಯತ್‌, ಪಿಎಸ್‌ಐ ಸಂತೋಷ್‌ ಬಾಗೋಜಿ, ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ, ತಾಪಂ ಇಒ ಲಕ್ಷ್ಮೀಪತಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.