ಹೈಟೆಕ್ ಪ್ರವಾಸಿ ಮಂದಿರ ನಿರ್ಮಾಣ ಶೀಘ್ರ: ರೇಣುಕಾಚಾರ್ಯ
Team Udayavani, Sep 15, 2021, 2:12 PM IST
ಹೊನ್ನಾಳಿ: ಹೊನ್ನಾಳಿ, ನ್ಯಾಮತಿ ಅವಳಿತಾಲೂಕಿನಲ್ಲಿ ತಲಾ ನಾಲ್ಕು ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಪ್ರವಾಸಿಮಂದಿರ ನಿರ್ಮಾಣ ಮಾಡಲಾಗುವುದು ಎಂದುಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ನ್ಯಾಮತಿ ಪಟ್ಟಣದಲ್ಲಿ ನೂತನವಾಗಿನಿರ್ಮಾಣವಾಗುತ್ತಿರುವ ಪ್ರವಾಸಿಮಂದಿರಕ್ಕೆಭೂಮಿಪೂಜೆ ನೆರವೇರಿಸಿ ಅವರುಮಾತನಾಡಿದರು. ನ್ಯಾಮತಿ ಹಾಗೂಹೊನ್ನಾಳಿಯ ಹಳೆ ಪ್ರವಾಸಿ ಮಂದಿರದಬಳಿ ತಲಾ ನಾಲ್ಕು ಕೋಟಿಯಂತೆ ಒಟ್ಟುಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಎರಡುಪ್ರವಾಸಿ ಮಂದಿರಗಳನ್ನು ನಿರ್ಮಾಣಮಾಡಲಾಗುತ್ತಿದೆ ಎಂದರು.
ಗುಣಮಟ್ಟದ ಕಾಮಗಾರಿ ಮಾಡುವಂತೆಗುತ್ತಿಗೆದಾರರಿಗೆ ಸೂಚನೆ ನೀಡಿದ್ದೇನೆ.ಅವಳಿ ತಾಲೂಕಿನಲ್ಲಿ ಸುಂದರವಾದಪ್ರವಾಸಿಮಂದಿರ ನಿರ್ಮಾಣಮಾಡಬೇಕೆಂಬುದು ನನ್ನ ಕನಸಾಗಿತ್ತು.ಅದು ಈಗ ನನಸಾಗುತ್ತಿದೆ. ಈಗಾಗಲೇಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿಗೆಸಾವಿರಾರು ಕೋಟಿ ಅನುದಾನವನ್ನುತಂದು ಅಭಿವೃದ್ಧಿಪಡಿಸಿದ್ದೇನೆ. ಈ ಎರಡುತಾಲೂಕುಗಳನ್ನು ರಾಜ್ಯದಲ್ಲೇ ಮಾದರಿತಾಲೂಕುಗಳನ್ನಾಗಿ ಮಾಡಬೇಕೆಂದು ಪಣತೊಟ್ಟಿದ್ದೇನೆ.
ಪಟ್ಟಣದ ಮುಖ್ಯ ರಸ್ತೆಯಮಧ್ಯ ಭಾಗದಲ್ಲಿ ಅಲಂಕಾರಿಕ ಬೀದಿದೀಪ ಅವಳವಡಿಕೆಗೆ 32 ಕೋಟಿ ರೂ.ಬಿಡುಗಡೆಯಾಗಿದ್ದು ಶೀಘ್ರದಲ್ಲೇಕಾಮಗಾರಿಆರಂಭಗೊಳ್ಳಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಾಪಂ ಮಾಜಿಅಧ್ಯಕ್ಷರಾದ ಎಸ್.ಪಿ. ರವಿಕುಮಾರ್, ಬಿಜೆಪಿತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್, ಜಿಪಂಮಾಜಿ ಅಧ್ಯಕ್ಷೆ ಉಮಾ ರಮೇಶ್, ಮಹಿಳಾಮೋರ್ಚಾ ಅಧ್ಯಕ್ಷೆ ಉಮಾ ಓಂಕಾರ್,ಸುರಹೊನ್ನೆ ಗ್ರಾಪಂ ಅಧ್ಯಕ್ಷ ಹಾಲೇಶ್,ಮುಖಂಡರಾದ ಅರಕೆರೆ ನಾಗರಾಜ್, ಕೆ.ವಿ.ಚನ್ನಪ್ಪ, ಸಿ.ಕೆ. ರವಿ,ಅಜಯ್ ರೆಡ್ಡಿ, ಪ್ರವೀಣ್,ನಟರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.