ಸರ್ಕಾರದ ನೀತಿಯಿಂದ ದೇಶ ದಿವಾಳಿ: ಪಾಷಾ
Team Udayavani, Mar 29, 2022, 2:22 PM IST
ಜಗಳೂರು: ದೇಶ ಆರ್ಥಿಕವಾಗಿ ದಿವಾಳಿಯಾಗುತ್ತಿದೆ. ಕೇಂದ್ರ ಸರ್ಕಾರ ಆರ್ಥಿಕ ನೀತಿಗಳು ಕಾರ್ಪೋರೆಟ್ ಪರವಾಗಿರುವುದು ಇದಕ್ಕೆ ಕಾರಣ ಎಂದು ತಾಲೂಕು ಜೆಸಿಟಿಯು ಅಧ್ಯಕ್ಷ ಮೊಹಮದ್ ಪಾಷಾ ಆರೋಪಿಸಿದರು. ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರೊಂದಿಗೆ ಪಟ್ಟಣದಲ್ಲಿ ‘ಭಾರತ ಉಳಿಸಿ ಜನರನ್ನು ರಕ್ಷಿಸಿ’ ಪ್ರತಿಭಟನಾ ಜಾಥ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಎಲ್ಲಾ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಂಬಲ ಬೆಲೆ ಖಾತ್ರಿ ಮಾಡಬೇಕು. ವಿದ್ಯುತ್ ಮಸೂದೆಯನ್ನು ಹಿಂಪಡೆಯಬೇಕು. ಆದಾಯ ತೆರಿಗೆ ಪಾವತಿಸದ ಕುಟುಂಬಗಳಿಗೆ ತಿಂಗಳಿಗೆ 7,500 ರೂ. ನೀಡಬೇಕು. ನರೇಗಾಗೆ ಹೆಚ್ಚಿನ ನಿಧಿ ನೀಡಿ ಉದ್ಯೋಗ ಖಾತ್ರಿ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು ಎಂಬ ಬೇಡಿಕೆಯೂ ಸೇರಿದಂತೆ ಅನೇಕ ಬೇಡಿಕೆಗಳನ್ನು ಕೇಂದ್ರ ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು.
ಜೆಸಿಟಿಯು ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಗ್ರಾಪಂ ಅಸಂಘಟಿತ ನೌಕರರ ಸಂಘದ ಅಧ್ಯಕ್ಷ ಮಹಾಂತೇಶ್, ನೆರಳು ಬೀಡಿ ಕಾರ್ಮಿಕರ ಯೂನಿಯನ್, ಕರ್ನಾಟಕ ಶ್ರಮಿಕ ಶಕ್ತಿ, ಬ್ಯಾಂಕ್ ನೌಕರರ ಸಂಘ ಮತ್ತು ಎಲ್‌ಐಸಿ ಎಂಪ್ಲಾಯಿಸ್ ಯೂನಿಯ್‌ನ ಕಾರ್ಮಿಕರು ಮತ್ತು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.