ಕೋವಿಡ್ ಜಾಗೃತಿಗೆ ಪೊಲೀಸರ ಜಾಥಾ

Team Udayavani, Oct 28, 2020, 4:44 PM IST

dg-tdy-2

ಹೊನ್ನಾಳಿ: ಪೊಲೀಸ್‌ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಕೋವಿಡ್ ಜಾಗೃತಿ ಮೂಡಿಸಿದರು.

ಪೊಲೀಸ್‌ ಠಾಣೆಯಿಂದ ಪ್ರಾರಂಭವಾದ ಜಾಥಾ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತ, ತುಮ್ಮಿನಕಟ್ಟೆ ರಸ್ತೆ, ಕೆನರಾ ಬ್ಯಾಂಕ್‌, ದುರ್ಗಿಗುಡಿ ಸರ್ಕಲ್‌, ಕುರಿ ಮಾರುಕಟ್ಟೆ ಹಾಗೂ ನ್ಯಾಮತಿ ರಸ್ತೆಗಳಲ್ಲಿ ಸಂಚರಿಸಿತು. ಜಾಥಾದುದ್ದಕ್ಕೂ ಮಾಸ್ಕ್ ಧರಿಸದವರಿಗೆ ಉಚಿತವಾಗಿ ಮಾಸ್ಕ್ ವಿತರಿಸಿ, ಮಾಸ್ಕ್ ಧರಿಸುವಂತೆ ಮನವಿ ಮಾಡಿದರು.

ಸಿಪಿಐ ದೇವರಾಜ್‌ ಮಾತನಾಡಿ, ಕೇವಲ ಸರ್ಕಾರಿ ಅಧಿಕಾರಿಗಳು ಮಾತ್ರ ಕೊರೊನಾ ವಿರುದ್ಧ ಜಾಗೃತಿಮೂಡಿಸಿದರೆ ಸಾಲದು, ಸಾರ್ವಜನಿಕರು ಸಹ ನಮ್ಮ ಜೊತೆಕೈಜೋಡಿಸಬೇಕು. ಆಗ ಮಾತ್ರ ಕೋವಿಡ್ ಸೋಂಕು ಕಡಿಮೆಯಾಗಬಹುದು. ಈ ಬಗ್ಗೆ ಎಲ್ಲರಿಗೂ ಜವಾಬ್ದಾರಿ ಇರಬೇಕು ಎಂದರು. ಇನ್ನು ಮುಂದೆ ಮಾಸ್ಕ್ ದರಿಸದವರಿಗೆ ದಮಡ ವಿಧಿಸಲಾಗುವುದು. ಯಾರ ಮುಲಾಜಿಗೂ ನಾವುಒಳಗಾಗುವುದಿಲ್ಲ, ಬೈಕ್‌ ಸವಾರರು ಸಹ ಮಾಸ್ಕ್ ಧರಿಸಿರಬೇಕು, ಸುಖಾಸುಮ್ಮನೆ ಪಟ್ಟಣಕ್ಕೆ ಬಂದರೆ ಅಂತಹವರ ವಿರುದ್ಧ ಸಹ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ತಹಶೀಲ್ದಾರ್‌ ತುಷಾರ್‌ ಬಿ. ಹೊಸೂರು ಮಾತನಾಡಿ, ಅವಳಿ ತಾಲೂಕಿನ ಹಲವು ಪ್ರಮುಖ ಸ್ಥಳಗಳಲ್ಲಿ ಕೋವಿಡ್ ಟೆಸ್ಟ್‌ ಮಾಡಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ, ಸಾರ್ವಜನಿಕರು ತಮ್ಮ ಸಮೀಪ ಇರುವ ಪ್ರಮುಖ ಸ್ಥಳಗಳಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.

ತಾಲೂಕು ವೈದ್ಯಾಧಿಕಾರಿ ಡಾ.ಕೆಂಚಪ್ಪ ಮಾತನಾಡಿ, ಈವರೆಗೆ ಅವಳಿ ತಾಲೂಕಿನಲ್ಲಿ 2610 ಕೋವಿಡ್  ಪ್ರಕರಣಗಳು ಪತ್ತೆಯಾಗಿದ್ದು,ಅವರಲ್ಲಿ 2485 ಕೋವಿಡ್ ಸೋಂಕಿತರು ವಾಸಿಯಾಗಿ ಮನೆಗಳಿಗೆ ತೆರಳಿದ್ದಾರೆ. 66 ಪ್ರಕರಣಗಳು ಸಕ್ರೀಯವಾಗಿವೆ. ಅವಳಿ ತಾಲೂಕಿನಲ್ಲಿ 59 ಜನ ಸಾವನ್ನಪ್ಪಿದ್ದಾರೆ ಎಂದು ವಿವರಿಸಿದರು. ಪಿಎಸ್ ಐ ತಿಪ್ಪೇಸ್ವಾಮಿ ಮಾತನಾಡಿದರು.

ಎಎಸ್‌ಐ ಮಾಲ್ತೇಶ್‌, ಮುಖ್ಯಪೇದೆಗಳಾದ ದೊಡ್ಡಬಸಪ್ಪ, ಹರೀಶ್‌, ಪ.ಪಂ.ನ ನಾಗೇಶ್‌, ರವಿಕುಮಾರ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.