ದಾವಣಗೆರೆ : ಮಂಗಳವಾರ 24 ಜನರಲ್ಲಿ ಕೋವಿಡ್ 19 ಸೋಂಕು ಪತ್ತೆ
Team Udayavani, Nov 17, 2020, 9:06 PM IST
ದಾವಣಗೆರೆ : ದಾವಣಗೆರೆಯಲ್ಲಿ ಮಂಗಳವಾರ 24 ಜನರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿದೆ.
ದಿನೇ ದಿನೇ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು ಮಂಗಳವಾರ ಸೋಂಕಿನಿಂದ ಗುಣಮುಖರಾಗಿ 55 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 12, ಹರಿಹರದ 5, ಜಗಳೂರಿನ 1, ಚನ್ನಗಿರಿಯ 4, ಹೊನ್ನಾಳಿಯ 2 ಜನರು ಸೇರಿದಂತೆ 24 ಜನರಿಗೆ ಸೋಂಕು ಪತ್ತೆಯಾಗಿದೆ.
ದಾವಣಗೆರೆ ನಗರ ಮತ್ತು ಇತರೆ ಭಾಗದಲ್ಲಿ 23, ಹರಿಹರದ 11, ಜಗಳೂರಿನ 4, ಚನ್ನಗಿರಿಯ 7, ಹೊನ್ನಾಳಿಯ 9 ಹಾಗೂ ಹೊರ ಜಿಲ್ಲೆಯ ಒಬ್ಬರು ಸೇರಿದಂತೆ 55 ಜನರು ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 21311 ಪ್ರಕರಣಗಳಲ್ಲಿ ಈವರೆಗೆ 20790 ಜನರು ಗುಣಮುಖರಾಗಿದ್ದಾರೆ. 258 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.