ದಾವಣಗೆರೆಯಲ್ಲಿ ಇಂದು 196 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ

Team Udayavani, Apr 29, 2021, 10:00 PM IST

ದಾವಣಗೆರೆಯಲ್ಲಿ ಇಂದು 196 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ

ದಾವಣಗೆರೆ: ಜಿಲ್ಲೆಯಲ್ಲಿ ಗುರುವಾರ 196 ಜನರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಕೋವಿಡ್ ನಿಂದ ಗುಣಮುಖರಾದ 182 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. 1638 ಸಕ್ರಿಯ ಪ್ರಕರಣಗಳಿವೆ.

ದಾವಣಗೆರೆ ನಗರ ಮತ್ತು ಇತರೆ ಭಾಗದ 114, ಹರಿಹರದ 24, ಜಗಳೂರಿನ 11, ಚನ್ನಗಿರಿಯ15, ಹೊನ್ನಾಳಿಯ 28, ಹೊರ ಜಿಲ್ಲೆಯ ನಾಲ್ವರು ಒಳಗೊಂಡಂತೆ 196 ಜನರಲ್ಲಿ ಸೋಂಕು ದೃಢಪಟ್ಟಿದೆ.

ದಾವಣಗೆರೆ ನಗರ ಮತ್ತು ಇತರೆ ಭಾಗದ 125, ಹರಿಹರದ 26, ಜಗಳೂರುನ 8, ಚನ್ನಗಿರಿಯ 12,ಹೊನ್ನಾಳಿಯ 9 ಹಾಗೂ ಹೊರ ಜಿಲ್ಲೆಯ ಇಬ್ಬರು ಒಳಗೊಂಡಂತೆ 182 ಜನ ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದ ವರ್ಷ ಕೋವಿಡ್ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ14512, ಹರಿಹರದಲ್ಲಿ3737, ಜಗಳೂರಿನಲ್ಲಿ 1294, ಚನ್ನಗಿರಿಯಲ್ಲಿ 2497, ಹೊನ್ನಾಳಿಯಲ್ಲಿ2944, ಹೊರ ಜಿಲ್ಲೆಯ 668 ಜನರು ಸೇರಿದಂತೆ 25652 ೨ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೋವಿಡ್ ನಿಂದ ದಾವಣಗೆರೆ ತಾಲೂಕಿನಲ್ಲಿ 13224, ಹರಿಹರದಲ್ಲಿ 3540, ಜಗಳೂರಿನಲ್ಲಿ 1195, ಚನ್ನಗಿರಿಯಲ್ಲಿ 2368, ಹೊನ್ನಾಳಿಯಲ್ಲಿ 2818, ಹೊರ ಜಿಲ್ಲೆಯ 595 ಜನರು ಸೇರಿದಂತೆ 23743 ಸೋಂಕಿತರು ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.